ಬೆಂಗಳೂರಿನ ನಾಗರಿಕರ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ಪವರ್ ಕಟ್

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಸ್ಕಾಂ ತುರ್ತು ಕಾಮಗಾರಿ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ. ಮಂತ್ರಿ ಅಪಾರ್ಟ್‌ಮೆಂಟ್‌,

Advertisement

ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಮತ್ತು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಆರ್.ಎಂ.ವಿ ಉಪಕೇಂದ್ರ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್ಐ ಕ್ವಾರ್ಟ್ಸ್, ಸದಾಶಿವನಗರ ಪೊಲೀಸ್ ಠಾಣೆ, ಎಜಿಎಸ್ ಲೇಔಟ್, ಬಿಇಎಲ್ ರಸ್ತೆ, ಎಂಎಸ್ಆರ್ ನಗರ, ಜಲದರ್ಶಿನಿ ಲೇಔಟ್, ಎಂಎಸ್ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್,

ಎ.ಕೆ. ಕಾಲೋನಿ, ಶ್ರೀನಿಕೇತ್ ಅಪಾರ್ಟ್ಮೆಂಟ್, ಕಾಫಿ ಡೇ, ಪಿಜ್ಜಾ ಹಟ್ ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡೋಲರ್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪಾರ್ಟ್ಮೆಂಟ್. ಮತ್ತು ಮೇಲಿನ ಸೈಡ್ ಪ್ರದೇಶಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here