ಕಬಡ್ಡಿಯಲ್ಲಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆ

0
Spread the love

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಧಾರವಾಡದಲ್ಲಿ ಜರುಗಿದ ಕರ್ನಾಟಕ ವಿಶ್ವವಿದ್ಯಾಲಯ ಕಬಡ್ಡಿ ಆಯ್ಕೆ ಪ್ರಕ್ರಿಯೆಯಲ್ಲಿ ಮುಳಗುಂದ ಪಟ್ಟಣದ ಎಂ.ವಾಯ್.ಎಸ್ ತಂಡದ ಯುವ ಪ್ರತಿಭೆ ಕಾರ್ತಿಕ ರಾಮನಗೌಡ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದು, ಎಂ.ವಾಯ್.ಎಸ್ ತಂಡದ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Spread the love

LEAVE A REPLY

Please enter your comment!
Please enter your name here