• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ: ಡಿ.ಕೆ. ಶಿವಕುಮಾರ್

Vijaya Sakshi News Desk by Vijaya Sakshi News Desk
September 27, 2025
in Karnataka News
0
ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ
0
SHARES
0
VIEWS
Share on FacebookShare on Twitter

ಬೆಂಗಳೂರು: “ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಎಸ್ಐಟಿ ರಚನೆಯಿಂದ ನನ್ನ ಮೇಲಿದ್ದ ಕಳಂಕ ಕಳೆಯುತ್ತಿದೆ ಎಂಬ ವೀರೇಂದ್ರ ಹೆಗಡೆಯವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಪ್ರಕರಣದ ತನಿಖಾ ವರದಿ ಬರಲಿ. ಆನಂತರ ನಾನು ಮಾತನಾಡುತ್ತೇನೆ. ವೀರೇಂದ್ರ ಹೆಗಡೆ ಅವರ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ತನಿಖಾ ವರದಿ ಬರುವ ಮುನ್ನವೇ ಈ ಬಗ್ಗೆ ಪ್ರತಿಕ್ರಿಯಿಸುವುದರಲ್ಲಿ ಅರ್ಥವಿಲ್ಲ.

ರಾಜಕೀಯವಾಗಿ ಯಾರು ಏನು ಬೇಕಾದರೂ ಮಾತನಾಡಬಹುದು. ಆದರೆ ನಾನು ಸರ್ಕಾರದ ಪ್ರತಿನಿಧಿಯಾಗಿರುವುದರಿಂದ ಬೇರೆಯವರಂತೆ ಮಾತನಾಡಲು ಬರುವುದಿಲ್ಲ. ಈ ವಿಚಾರವಾಗಿ ವರದಿ ಬಂದ ನಂತರ ಮುಖ್ಯಮಂತ್ರಿಗಳು ಅಥವಾ ಗೃಹ ಸಚಿವರು ಅಧಿಕೃತ ಹೇಳಿಕೆ ನೀಡಬೇಕು. ಆನಂತರ ನಾನು ಮಾತನಾಡುತ್ತೇನೆ” ಎಂದು ತಿಳಿಸಿದರು.

ಸುಪ್ರೀಂ ಕೋರ್ಟಿನಲ್ಲಿ ಪಿಐಎಲ್ ವಜಾ ಆಗಿದ್ದರೂ ಸರ್ಕಾರದ ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ ಎಂದು ಕೇಳಿದಾಗ, “ಈಗ ಆ ವಿಚಾರ ಚರ್ಚೆ ಬೇಡ. ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಹಾಕಿದ್ದು, ಅದು ವಜಾಗೊಂಡಿದೆ.

ಪಿಐಎಲ್ ಹಾಕಿದವರಿಗೆ ಸ್ಥಳೀಯವಾಗಿ ತನಿಖೆ ಮಾಡಲಿ ಎಂದು ಕೋರ್ಟ್ ಬೈದು ಕಳುಹಿಸಿದ್ದು ಎಲ್ಲವೂ ಗೊತ್ತಿದೆ. ಸುಪ್ರೀಂ ಕೋರ್ಟಿನ ನಿರ್ದೇಶನದ ಬಗ್ಗೆ ಯಾರು ಹೇಳುವುದಿಲ್ಲ. ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದರು. ಅದರ ಬಗ್ಗೆಯೂ ನಮಗೆ ಮಾಹಿತಿ ಇದೆ. ಆದರೆ ತನಿಖಾ ತಂಡದಿಂದ ಅಧಿಕೃತವಾಗಿ ನಮಗೆ ವರದಿ ಬರಲಿ” ಎಂದು ತಿಳಿಸಿದರು.

Tags: BreakingNewsdarmasthala caseDCM DKSKannadaLatestNewsKarnatakaVijayasakshivijayasakshinews
Previous Post

ಮತ್ತೆ ತಲೆ ಎತ್ತಿದ ನಕಲಿ ಚಿನ್ನದ ದಂಧೆ: ಕೋಲಾರದ ಖತರ್ನಾಕ್ ಗ್ಯಾಂಗ್ ಅರೆಸ್ಟ್.!

Next Post

ಬೀದರ್‌ʼನಲ್ಲಿ ಮಳೆ ಅವಾಂತರ: ರಸ್ತೆ ಸಂಚಾರ ಬಂದ್, ಜನಜೀವನ ಅಸ್ತವ್ಯಸ್ತ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಬೀದರ್‌ʼನಲ್ಲಿ ಮಳೆ ಅವಾಂತರ: ರಸ್ತೆ ಸಂಚಾರ ಬಂದ್, ಜನಜೀವನ ಅಸ್ತವ್ಯಸ್ತ

ಬೀದರ್‌ʼನಲ್ಲಿ ಮಳೆ ಅವಾಂತರ: ರಸ್ತೆ ಸಂಚಾರ ಬಂದ್, ಜನಜೀವನ ಅಸ್ತವ್ಯಸ್ತ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ದೀಪಾವಳಿ, ಛತ್ ಪೂಜೆ ಪ್ರಯಾಣಿಕರಿಗೆ ವಿಶೇಷ ರೈಲು: ಅ.31ರಿಂದ ಸಂಚಾರ, ಇಲ್ಲಿದೆ ಸಂಪೂರ್ಣ ಮಾಹಿತಿ

ದೀಪಾವಳಿ, ಛತ್ ಪೂಜೆ ಪ್ರಯಾಣಿಕರಿಗೆ ವಿಶೇಷ ರೈಲು: ಅ.31ರಿಂದ ಸಂಚಾರ, ಇಲ್ಲಿದೆ ಸಂಪೂರ್ಣ ಮಾಹಿತಿ

October 28, 2026
ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

October 28, 2026
ಎಲೆಕ್ಟ್ರಿಕ್ ವಾಹನಗಳ ತೆರಿಗೆ ಹಿಂಪಡೆದು ಜನರ ಮೇಲೆ ಬರೆ – ಕರ್ನಾಟಕ ಸರ್ಕಾರ ದಿವಾಳಿ ಸ್ಥಿತಿಯಲ್ಲಿ: ಪ್ರಹ್ಲಾದ್ ಜೋಶಿ ಕಿಡಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಗೆಲುವು: 2028ರ ಚುನಾವಣೆಗೆ ಶುಭ ಸೂಚನೆ ಎಂದ ಪ್ರಹ್ಲಾದ್ ಜೋಶಿ

October 28, 2026
ರಸ್ತೆ, ಫುಟ್‌ಪಾತ್‌ಗಳೇ ಪಾರ್ಕಿಂಗ್ ತಾಣ: ಬೆಂಗಳೂರಿನಲ್ಲಿ ಅನಾಥ ವಾಹನಗಳ ಕಿರಿಕಿರಿ!

ರಸ್ತೆ, ಫುಟ್‌ಪಾತ್‌ಗಳೇ ಪಾರ್ಕಿಂಗ್ ತಾಣ: ಬೆಂಗಳೂರಿನಲ್ಲಿ ಅನಾಥ ವಾಹನಗಳ ಕಿರಿಕಿರಿ!

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ದೀಪಾವಳಿ, ಛತ್ ಪೂಜೆ ಪ್ರಯಾಣಿಕರಿಗೆ ವಿಶೇಷ ರೈಲು: ಅ.31ರಿಂದ ಸಂಚಾರ, ಇಲ್ಲಿದೆ ಸಂಪೂರ್ಣ ಮಾಹಿತಿ

ದೀಪಾವಳಿ, ಛತ್ ಪೂಜೆ ಪ್ರಯಾಣಿಕರಿಗೆ ವಿಶೇಷ ರೈಲು: ಅ.31ರಿಂದ ಸಂಚಾರ, ಇಲ್ಲಿದೆ ಸಂಪೂರ್ಣ ಮಾಹಿತಿ

October 28, 2026
ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link