• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Crime News

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ!

Vijaya Sakshi News Desk by Vijaya Sakshi News Desk
October 8, 2025
in Crime News
ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ!
0
SHARES
0
VIEWS
Share on Facebook

ಕೊಪ್ಪಳ: ಮಾರಕಾಸ್ತ್ರಗಳಿಂದ ಕೊಚ್ಚಿ ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿನಗರದಲ್ಲಿ ತಡರಾತ್ರಿ  ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಯುವ ಮೋರ್ಚಾದ ಅಧ್ಯಕ್ಷ ವೆಂಕಟೇಶ್(31) ಕೊಲೆಯಾದ ದುರ್ದೈವಿಯಾಗಿದ್ದು,

ವೆಂಕಟೇಶ್ ಸ್ನೇಹಿತರೊಟ್ಟಿಗೆ ಊಟ ಮಾಡಿ ದೇವಿಕ್ಯಾಂಪ್ನಿಂದ ಗಂಗಾವತಿಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ಸಮಯದಲ್ಲಿ ದುಷ್ಕರ್ಮಿಗಳು ಅವರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾರೆ. ಹೀಗೆ ಬಂದವರು ಅವರ ಬೈಕ್​ಗೆ ಗುದ್ದಿದ್ದಾರೆ. ವೆಂಕಟೇಶ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅವರನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.

ವೆಂಕಟೇಶ್​​​​​​ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ದುರಂತ ಘಟನೆ ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಆಸ್ಪತ್ರೆಯ ಮುಂದೆಯೇ ನಡೆದಿದೆ. ಗಂಗಾವತಿನಗರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು,  ಘಟನೆ ನಡೆದ ಸ್ಥಳಕ್ಕೆ ಬಂದ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದಾರೆ.

Tags: BreakingNewscrime caseKannadaLatestNewsKarnatakaKilledkoppala newsVijayasakshivijayasakshinews
ShareSendShare
Previous Post

ಬಿಗ್ ಬಾಸ್ ಮನೆಗೆ ಬೀಗ ಹಾಕಿದ ವಿಚಾರ: ಆಯೋಜಕರಿಂದ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ!

Next Post

ಊಟಕ್ಕೆ ಮನೆಗೆ ಕರೆದು ವಿದ್ಯಾರ್ಥಿನಿ ಲೈಂಗಿಕ ಕಿರುಕುಳ: ಖಾಸಗಿ ಕಾಲೇಜು HOD ಅರೆಸ್ಟ್!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಊಟಕ್ಕೆ ಮನೆಗೆ ಕರೆದು ವಿದ್ಯಾರ್ಥಿನಿ ಲೈಂಗಿಕ ಕಿರುಕುಳ: ಖಾಸಗಿ ಕಾಲೇಜು HOD ಅರೆಸ್ಟ್!

ಊಟಕ್ಕೆ ಮನೆಗೆ ಕರೆದು ವಿದ್ಯಾರ್ಥಿನಿ ಲೈಂಗಿಕ ಕಿರುಕುಳ: ಖಾಸಗಿ ಕಾಲೇಜು HOD ಅರೆಸ್ಟ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡೋ ಪರಿಸ್ಥಿತಿ ಬರುವುದಿಲ್ಲ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ

October 29, 2026
45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

October 29, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

October 29, 2026
ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿ ದಿನಾಂಕ ಮಾರ್ಚ್ 7ರವರೆಗೆ ವಿಸ್ತರಣೆ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್: 5,431 ಹುದ್ದೆಗಳಿಗೆ ಅರ್ಜಿ ಆಹ್ವಾನ

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡೋ ಪರಿಸ್ಥಿತಿ ಬರುವುದಿಲ್ಲ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ

October 29, 2026
45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper