ಚಿನ್ನದ ಬೆಲೆ ಮತ್ತಷ್ಟು ಏರಿಕೆ: ಗೋಲ್ಡ್ ಪ್ರಿಯರು ಕಂಗಾಲು, ಗ್ರಾಂ ಎಷ್ಟು ಗೊತ್ತಾ?

0
Spread the love

ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ತುಸು ಏರಿಕೆ ಆಗಿದ್ದು, ಗೋಲ್ಡ್ ಪ್ರಿಯರು ಕಂಗಾಲಾಗಿದ್ದಾರೆ.

Advertisement

ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ಇನ್ನೊಂದೆಡೆ ಬೆಳ್ಳಿ ಬೆಲೆ ಸತತ ಇಳಿಕೆಯೂ ಮುಂದುವರಿದಿದೆ. ಈ ವಾರಾಂತ್ಯದಲ್ಲಿ ಶುದ್ಧ ಚಿನ್ನದ ಬೆಲೆ 130 ರೂಗಳಷ್ಟು ಹೆಚ್ಚಾಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,15,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,25,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,15,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,700 ರುಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 26ಕ್ಕೆ):-

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,562 ರೂ.

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,515 ರೂ.

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,422 ರೂ.

ಬೆಳ್ಳಿ ಬೆಲೆ 1 ಗ್ರಾಂಗೆ: 150 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,562 ರೂ.

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,515 ರೂ.

ಬೆಳ್ಳಿ ಬೆಲೆ 1 ಗ್ರಾಂಗೆ: 157 ರೂ.


Spread the love

LEAVE A REPLY

Please enter your comment!
Please enter your name here