HomeKarnataka Newsಕರ್ನಾಟಕದಲ್ಲಿ ವರುಣನ ರಿಲೀಫ್: ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ, ಉಳಿದೆಡೆ ಒಣಹವೆ

ಕರ್ನಾಟಕದಲ್ಲಿ ವರುಣನ ರಿಲೀಫ್: ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ, ಉಳಿದೆಡೆ ಒಣಹವೆ

For Dai;y Updates Join Our whatsapp Group

Spread the love

ಬೆಂಗಳೂರು:- ಕರ್ನಾಟಕದಲ್ಲಿ ವರುಣ ಕೊಂಚ ರಿಲೀಫ್ ಕೊಟ್ಟಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್​ನಲ್ಲಿ ಒಣಹವೆ ಇರಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​​ಎಎಲ್​ನಲ್ಲಿ 26.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!