ಅತಿರುದ್ರ ಮಹಾಯಜ್ಞ–ಕಿರಿಯ ಕುಂಭಮೇಳ: ಭಕ್ತರ ಭಕ್ತಿ ಸಂಭ್ರಮದ ಮೆರವಣಿಗೆ

0
Spread the love

ಗದಗ: ಗದಗ ನಗರದಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ 9 ಅಗ್ನಿಕುಂಡಗಳ ಅತಿರುದ್ರ ಮಹಾಯಜ್ಞ ಹಾಗೂ ಕಿರಿಯ ಕುಂಭಮೇಳದ ಅಂಗವಾಗಿ ಆಯೋಜಿಸಲಾಗಿದ್ದ ಕುಂಭ ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ನಗರದ ತ್ರಿಕೂಟೇಶ್ವರ ದೇವಸ್ಥಾನದಿಂದ ವಿದ್ಯಾದಾನ ಸಮಿತಿ ಮೈದಾನದವರೆಗೆ ಪೂರ್ಣಕುಂಭದೊಂದಿಗೆ ಸಡಗರ ಸಂಭ್ರಮದಿಂದ ಭಾಗವಹಿಸಿದರು.

Advertisement

Spread the love

LEAVE A REPLY

Please enter your comment!
Please enter your name here