ಪ್ಲೈವುಡ್ ಗೋಡೌನ್ ನಲ್ಲಿ ಅಗ್ನಿ ಅವಘಡ: ತಪ್ಪಿದ ದುರಂತ!

0
Spread the love

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಟಿಂಬರ್ ಲೇಔಟ್ ಪ್ಲೈವುಡ್ ಗೋಡೌನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

Advertisement

ಕೂಡಲೇ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ಜರುಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ.

ಮೂರು ಅಗ್ನಿ ಶಾಮಕದ ವಾಹನದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here