ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಸ್ಕಾಂ ತುರ್ತು ಕಾಮಗಾರಿ ಹಿನ್ನೆಲೆ ಬೆಂಗಳೂರಿನ ಕೆಲ ಬಡಾವಣೆಗಳಲ್ಲಿ ನಾಳೆ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ.
ಪವರ್ ಕಟ್ ಆಗುವ ಏರಿಯಾಗಳ ಪಟ್ಟಿ ಇಲ್ಲಿದೆ:
“ಶೊಭಾ ಸಿಟಿ, ಚೊಕ್ಕನಹಳ್ಳಿ, ಡೋಮಿನೊ ಪಿಜ್ಜಾ ಇನ್ ಪ್ಯಾರಡೈಸ್ ನೂರ್ ನಗರ, ಎಕ್ಸ್ ಸರ್ವಿಸ್ಮೆನ್ ಲೇಔಟ್, ಪೋಲೀಸ್ ಕ್ವಾಟ್ರ್ಸ್, ಆರ್ ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಯು, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪರ್ಕ್, ಎಸ್ತರ್ ಹರ್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಸ್ಲಂ ಬರ್ಡ್ ಮತ್ತು ಬೆಂಚ್ ರಾಯಲ್ ವುಡ್, ಅರ್ಕಾವತಿ ಲೇಔಟ್ ಥಣಿಸಂದ್ರ, ಆರ್ ಕೆ ಹೆಗಡೆ ನಗರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ,
ರೀಜೆನ್ಸಿ ಪರ್ಕ್, ಎಸ್ತರ್ ಹರ್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಸ್ಲಂ ಬರ್ಡ್ ಮತ್ತು ಬೆಂಚ್ ರಾಯಲ್ ವುಡ್, ಅರ್ಕಾವತಿ ಲೇಔಟ್ ಥಣಿಸಂದ್ರ, ಆರ್ ಕೆ ಹೆಗಡೆ ನಗರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನಸೌಧ ಲೇಔಟ್, ರ್ನಾಟಕ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.



