Power Cut: ಬೆಂಗಳೂರಿನ ಈ ಭಾಗಗಳಲ್ಲಿ ಇಂದಿನಿಂದ ಮೂರು ದಿನಗಳು ಪವರ್ ಕಟ್; ಎಲ್ಲೆಲ್ಲಿ?

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

Advertisement

ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳು ನಡೆಯುತ್ತಿರುವ ಕಾರಣ ಪವರ್ ಕಟ್ ಇರಲಿದೆ. ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹರ್ಷನಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಶಿವಕುಮಾರ ಸ್ವಾಮಿಜಿಹಳ್ಳಿ, ಗುಜಪ್ಪ ಸ್ವಾಮೀಜಿ ಲೇಔಟ್, ಶಿವಕುಮಾರ ಸ್ವಾಮೀಜಿ ಲೇಔಟ್, ದ್ಯಾವಕುಮಾರ ಸ್ವಾಮೀಜಿ ಲೇಔಟ್‌ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ತೋಟಗೆರೆ ಬಸವಣ್ಣ ದೇವಸ್ಥಾನ ಪ್ರದೇಶ, ಹೊಸಹಳ್ಳಿ ಪಾಳ್ಯ, ಸಿಡಿಪಿಒ ಸಮೀಪ, ಡ್ಯಾನಿಶ್ ಫಾರ್ಮ್, ಕೆಎಂಎಫ್ ಪ್ರದೇಶ, ಪಶುಸಂಗೋಪನಾ ಪ್ರದೇಶ, ಗುಣಿ ಅಗ್ರಹಾರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಪೈಪ್‌ಲೈನ್ ರಸ್ತೆ, ಮತ್ತು ಕೆರೆಗುಡ್ಡಹಳ್ಳಿ. ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಹುರುಳಿಚಿಕ್ಕನಹಳ್ಳಿ, ಕೆಟಿಪುರ, ಐಐಎಚ್‌ಆರ್, ಐವರಕೊಂಡಪುರ, ಸೀಟಕೆಂಪನಹಳ್ಳಿ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಕುರುಬರಹಳ್ಳಿ, ಕುರುಬರಹಳ್ಳಿ ಪಾಕೇಗೌಡನಪಾಳ್ಯ, ಕುರುಬರಹಳ್ಳಿ, ಪಾಕೇಗೌಡನಪಾಳ್ಯ, ಎ. ಅಚ್ಯುತ ನಗರ, ಸೋಲದೇವನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.


Spread the love

LEAVE A REPLY

Please enter your comment!
Please enter your name here