ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ, ಬೆಳ್ಳಿ ಬೆಲೆಯಲ್ಲಿ ಏರಿಕೆ ಆಗಿದೆ.
ಚಿನ್ನದ ಬೆಲೆ 35 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 3 ರೂ ಏರಿದೆ. ಆಭರಣ ಚಿನ್ನದ ಬೆಲೆ ಗ್ರಾಮ್ಗೆ 11,970 ರೂಗೆ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆ 9,800 ರೂ ಸಮೀಪಕ್ಕೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,19,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,30,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 19,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,19,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 19,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 20,100 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 3ಕ್ಕೆ):-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,058 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,970 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,794 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 191 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,058 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,970 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 191 ರೂ.



