ವಿಜಯಸಾಕ್ಷಿ ಸುದ್ದಿ, ಚಿಕ್ಕನರಗುಂದ
Advertisement
ಮುಗ್ಧ ಮಕ್ಕಳ ಮನದಲ್ಲಿ ಅಕ್ಷರದ ಬೀಜ ಭಿತ್ತಿ ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ ಸುಂದರ ನಾಡನ್ನು ಕಟ್ಟುವ ಶಿಲ್ಪಿಗಳು ಶಿಕ್ಷಕರು ಎಂದು ಗ್ರಾಪಂ ಅಧ್ಯಕ್ಷ ಮುತ್ತು ರಾಯರಡ್ಡಿ ಹೇಳಿದರು.
ಚಿಕ್ಕನರಗುಂದ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯಲ್ಲಿ ಗ್ರಾಪಂ ಅಧ್ಯಕ್ಷ ಮುತ್ತು ರಾಯರಡ್ಡಿ ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ .ವ್ಹಿ.ಜಿ. ಭೋಗಾರ, ಸಹ ಶಿಕ್ಷಕರಾದ ಎ.ಜಿ. ಅರಗುಂಜಿ, ಎಸ್.ಐ. ತಳವಾರ, ಗ್ರಾಪಂ ಕಾರ್ಯದರ್ಶಿ ಕೆಂಚಪ್ಪ ಮಾದರ ಸೇರಿದಂತೆ ಇತರರು ಇದ್ದರು.