ವಿಜಯಸಾಕ್ಷಿ ಸುದ್ದಿ, ಹೂವಿನಹಡಗಲಿ
Advertisement
ಶ್ರೀ ಸಿದ್ದೇಶ್ವರ ಸಾಹಿತ್ಯ ವೇದಿಕೆಯ ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಹಾಲೇಶ್ ಹಕ್ಕಂಡಿ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಗಿರಿಜಾ ಮಾಲಿಪಾಟೀಲ್ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಹಾಲೇಶ್ ಹಕ್ಕಂಡಿ ಅವರನ್ನು ತಾಲೂಕಿನ ಸಾಹಿತಿಗಳು, ಬರಹಗಾರರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.