HomeGadag Newsಪೋಷಕರಿಂದಲೇ ಮಕ್ಕಳ ಶಿಕ್ಷಣಕ್ಕೆ ತಡೆ; ಡಂಬಳದಲ್ಲಿ ಬಾಲಕಾರ್ಮಿಕರ ವಾಸ್ತವ

ಪೋಷಕರಿಂದಲೇ ಮಕ್ಕಳ ಶಿಕ್ಷಣಕ್ಕೆ ತಡೆ; ಡಂಬಳದಲ್ಲಿ ಬಾಲಕಾರ್ಮಿಕರ ವಾಸ್ತವ

For Dai;y Updates Join Our whatsapp Group

Spread the love

ಡಂಬಳ: ಶಾಲೆ ಬಿಟ್ಟ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು ಶಿಕ್ಷಣ ಇಲಾಖೆ ನಾನಾ ರೀತಿಯ ಯೋಜನೆಗಳನ್ನು ಕೈಗೊಂಡಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಹೋಬಳಿಯ ವೆಂಕಟಾಪೂರ ಗ್ರಾಮದ ಹತ್ತಿರ ಪೋಷಕರೇ ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸಿ ಕುರಿ ಕಾಯುವ ಕೆಲಸಕ್ಕೆ ತೊಡಗಿಸಿರುವುದು ಕಂಡುಬಂದಿದೆ. ಅಲ್ಲದೆ ಹಳ್ಳಿಕೇರಿ ಮುಖ್ಯ ರಸ್ತೆಯ ಪಕ್ಕದಲ್ಲಿ ಕಬ್ಬಿನ ಹಾಲು ಮಾರುವ ಸ್ಥಳದಲ್ಲಿ ಶಾಲೆ ಬಿಟ್ಟು ಕಬ್ಬಿನ ಹಾಲು ಮಾರುತ್ತಿರುವುದು ಕಂಡು ಬಂದಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!