ಧಾರವಾಡ: ಬೆಳಗಾವಿಯ ಸರ್ದಾರ ಮೈದಾನದಲ್ಲಿ ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಕರ್ನಾಟಕ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಬೆಳಗಾವಿ ಇವರ ಸಹಯೋಗದೊಂದಿಗೆ ಆಯೋಜಿಸಿದ್ದ ನಮ್ಮ ಸರಸ ಮೇಳ-2025 ರಾಜ್ಯ ಮಟ್ಟದ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಸ್ಥಾಪಿಸಲಾಗಿದ್ದ ಧಾರವಾಡ ಜಿಲ್ಲೆಯ ಮಳಿಗೆಗಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಡೇಯನ್ಎಲ್ಎಂ ಯೋಜನೆಯ ಅಭಿಯಾನ ವ್ಯವಸ್ಥಾಪಕ ಅಬ್ದುಲ್ ರಜಾಕ್ ಗಡವಾಲೆ ಉಪಸ್ಥಿತರಿದ್ದರು.
Trending Now



