HomeBengaluru Newsಬೆಂಗಳೂರಿನ ಈ ಪ್ರದೇಶಗಳಲ್ಲಿ ಮಂಗಳವಾರ ಪವರ್ ಕಟ್; ಎಲ್ಲೆಲ್ಲಿ?

ಬೆಂಗಳೂರಿನ ಈ ಪ್ರದೇಶಗಳಲ್ಲಿ ಮಂಗಳವಾರ ಪವರ್ ಕಟ್; ಎಲ್ಲೆಲ್ಲಿ?

For Dai;y Updates Join Our whatsapp Group

Spread the love

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಮಂಗಳವಾರ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ಸಬ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯಗಳು ನಡೆಯುತ್ತಿರುವುದರಿಂದ ನಾಳೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಇರಲ್ಲ ಕರೆಂಟ್?

*ಮಾನ್ಯತಾ ಟೆಕ್ ಪಾರ್ಕ್
*ಮಾರುತಿ ಲೇಔಟ್
*ಭುವನೇಶ್ವರನಗರ
*ಏರ್ ಲೇಔಟ್
*ರಾಜೇನಹಳ್ಳಿ
*ಪಿಡಿ ಲೇಔಟ್
*ಶ್ರೀರಾಂಪುರ
*ಮಾಸ್ಟರ್ ಬಿಲ್ಡರ್
*ಚಾಮುಂಡೇಶ್ವರಿ ಬಡಾವಣೆ

ನಗರದ ಇತರೆ ಭಾಗಗಳಾದ ವರ್ತೂರು ರಸ್ತೆ, ನಾಗವಾರಪಾಳ್ಯ, ನಾಗಪ್ಪ ರೆಡ್ಡಿ ಲೇಔಟ್, ಅಬ್ಬೆರೆಡ್ಡಿ ಲೇಔಟ್, ಬಾಲಾಜಿ ಲೇಔಟ್, ಧರ್ಮರಾಜ ಪಾಳ್ಯ, ವಿಜಯನಗರ ಪೈ ಲೇಔಟ್, ಉದಯನಗರ, ಗಂಗಪ್ಪ ಲೇಔಟ್, ಸದಾನಂದನಗರ, ಕಸ್ತೂರಿ ನಗರ, ಕೃಷ್ಣಪ್ಪನ ಪಾಳ್ಯ, ಸುದ್ಧಗುಂಟೆಪಾಳ್ಯ, ಆರ್ಎಂ ಝಡ್ ಲೇಔಟ್, ಅಂಕಪ್ಪ ರೆಡ್ಡಿ ಲೇಔಟ್, ಶಿವ ದೇವಸ್ಥಾನ ರಸ್ತೆ ಮತ್ತು ಅಯ್ಯಪ್ಪ ದೇವಸ್ಥಾನ ರಸ್ತೆಗಳಲ್ಲಿಯೂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!