ಇರಾನ್ ಯುದ್ಧದ ಎಫೆಕ್ಟ್ ನಿಂದಾಗಿ ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ ಆಗಿದ್ದು, ಗೋಲ್ಡ್ ಪ್ರಿಯರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,54,630 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,68,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,54,630 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 29,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 32,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 1ಕ್ಕೆ):-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,871 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,463 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,653 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,871 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,463 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ.



