HomeBengaluru Newsಬೆಂಗಳೂರು ವಿಮಾನ ನಿಲ್ದಾಣದಲ್ಲಿ 5 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ: ಐವರು ಅರೆಸ್ಟ್‌

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 5 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ: ಐವರು ಅರೆಸ್ಟ್‌

For Dai;y Updates Join Our whatsapp Group

Spread the love

ಬೆಂಗಳೂರು: ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ 2 ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ವರದಿಗಳ ಪ್ರಕಾರ, ಆರೋಪಿಗಳು ಬಾಂಗ್ಲಾದೇಶದ ಮೂಲಕ ಬೆಂಗಳೂರಿಗೆ ಚಿನ್ನವನ್ನು ಕ್ಯಾಪ್ಸುಲ್ ರೂಪದಲ್ಲಿ ಸಾಗಿಸುತ್ತಿದ್ದರು. ಅನುಮಾನಾಸ್ಪದ ವಸ್ತುಗಳನ್ನು ತಪಾಸಣೆ ಮಾಡಿದಾಗ, ಶೌಚಾಲಯದಲ್ಲಿ ಅವರ ದೇಹದ ಖಾಸಗಿ ಭಾಗದಲ್ಲಿ ಚಿನ್ನವನ್ನು ಇಟ್ಟುಕೊಂಡಿರುವುದು ಪತ್ತೆವಾಗಿದೆ.

ಅಧಿಕಾರಿಗಳು ಮುಂದಿನ ವಿಚಾರಣೆ ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಹೆಚ್ಚಿನ ವಿವರಗಳು ಹೊರಬರುವ ನಿರೀಕ್ಷೆ ಇದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!