• About
  • Advertise
  • Privacy & Policy
  • Contact
Saturday, October 24, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ರಾಜ್ಯಾದ್ಯಂತ ಮುಂಗಾರು ಮಳೆ ಚುರುಕು: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!

Vijaya Sakshi by Vijaya Sakshi
June 5, 2026
in Karnataka News
0
ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ವಾರ ಭಾರೀ ಮಳೆ.. ಇಲ್ಲೆಲ್ಲಾ ಅಲರ್ಟ್ ಘೋಷಣೆ!
0
SHARES
1
VIEWS
Share on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಪ್ರಬಲ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಬಾಗಲಕೋಟೆ, ಬೆಳಗಾವಿ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.

ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ಹವಾಮಾನ ಅಸ್ಥಿರವಾಗಿರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

Tags: BengaluruBreakingkannadanewsKarnatakaRainVijayasakshivijayasakshinews
Previous Post

ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ! ಕೊಟ್ಟ ಮಾತು ತಪ್ಪಿದ್ರಾ ಡಿಕೆ ಶಿವಕುಮಾರ್!?

Next Post

ಖಾತೆ ಹಂಚಿಕೆಯಾದ ಬೆನ್ನಲ್ಲೇ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಆರೋಗ್ಯ ಸಚಿವ ಯು.ಟಿ. ಖಾದರ್!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಖಾತೆ ಹಂಚಿಕೆಯಾದ ಬೆನ್ನಲ್ಲೇ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಆರೋಗ್ಯ ಸಚಿವ ಯು.ಟಿ. ಖಾದರ್!

ಖಾತೆ ಹಂಚಿಕೆಯಾದ ಬೆನ್ನಲ್ಲೇ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಆರೋಗ್ಯ ಸಚಿವ ಯು.ಟಿ. ಖಾದರ್!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು–ಪೊಲೀಸರ ನಡುವೆ ವಾಗ್ವಾದ

ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು–ಪೊಲೀಸರ ನಡುವೆ ವಾಗ್ವಾದ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಜಟ್ಟಿ ಕಾಳಗದ ಬಗ್ಗೆ ದೇವಾಲಯದಲ್ಲಿ ಮಾತನಾಡಲ್ಲ ಎಂದ ರಾಜಮಾತೆ: ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಭರವಸೆ!

ಜಟ್ಟಿ ಕಾಳಗದ ಬಗ್ಗೆ ದೇವಾಲಯದಲ್ಲಿ ಮಾತನಾಡಲ್ಲ ಎಂದ ರಾಜಮಾತೆ: ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಭರವಸೆ!

October 24, 2026
ಅಕ್ಟೋಬರ್ 25ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ RSS ಕಾರ್ಯಕ್ರಮ! ಎಲ್ಲೆಲ್ಲಿ ಅನುಮತಿ ಸಿಕ್ಕಿದೆ?

ಅಕ್ಟೋಬರ್ 25ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ RSS ಕಾರ್ಯಕ್ರಮ! ಎಲ್ಲೆಲ್ಲಿ ಅನುಮತಿ ಸಿಕ್ಕಿದೆ?

October 24, 2026
ಚಾಣಾಕ್ಷ ಆಟದಿಂದ ಬಿಗ್ ಬಾಸ್ ಮನೆಯಲ್ಲಿ ಸೌಂದರ್ಯ ಶೆಟ್ಟಿ ಹವಾ! ಆಸಿಯಾಗೆ ಪೈಪೋಟಿ ನೀಡಿ ಕ್ಯಾಪ್ಟನ್ ಪಟ್ಟ ಗೆದ್ದ ಸ್ಪರ್ಧಿ

ಚಾಣಾಕ್ಷ ಆಟದಿಂದ ಬಿಗ್ ಬಾಸ್ ಮನೆಯಲ್ಲಿ ಸೌಂದರ್ಯ ಶೆಟ್ಟಿ ಹವಾ! ಆಸಿಯಾಗೆ ಪೈಪೋಟಿ ನೀಡಿ ಕ್ಯಾಪ್ಟನ್ ಪಟ್ಟ ಗೆದ್ದ ಸ್ಪರ್ಧಿ

October 24, 2026
ಆಪಲ್, ಸ್ಯಾಮ್‌ಸಂಗ್‌ಗೆ ಪೈಪೋಟಿ ನೀಡಲಿದೆಯಾ ಭಾರತದ ಸ್ವದೇಶಿ ಸ್ಮಾರ್ಟ್‌ಫೋನ್! ಅಶ್ವಿನಿ ವೈಷ್ಣವ್ ಹೇಳಿದ್ದೇನು..?

ಆಪಲ್, ಸ್ಯಾಮ್‌ಸಂಗ್‌ಗೆ ಪೈಪೋಟಿ ನೀಡಲಿದೆಯಾ ಭಾರತದ ಸ್ವದೇಶಿ ಸ್ಮಾರ್ಟ್‌ಫೋನ್! ಅಶ್ವಿನಿ ವೈಷ್ಣವ್ ಹೇಳಿದ್ದೇನು..?

October 24, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಜಟ್ಟಿ ಕಾಳಗದ ಬಗ್ಗೆ ದೇವಾಲಯದಲ್ಲಿ ಮಾತನಾಡಲ್ಲ ಎಂದ ರಾಜಮಾತೆ: ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಭರವಸೆ!

ಜಟ್ಟಿ ಕಾಳಗದ ಬಗ್ಗೆ ದೇವಾಲಯದಲ್ಲಿ ಮಾತನಾಡಲ್ಲ ಎಂದ ರಾಜಮಾತೆ: ಶೀಘ್ರದಲ್ಲೇ ಸ್ಪಷ್ಟನೆ ನೀಡುವ ಭರವಸೆ!

October 24, 2026
ಅಕ್ಟೋಬರ್ 25ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ RSS ಕಾರ್ಯಕ್ರಮ! ಎಲ್ಲೆಲ್ಲಿ ಅನುಮತಿ ಸಿಕ್ಕಿದೆ?

ಅಕ್ಟೋಬರ್ 25ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ RSS ಕಾರ್ಯಕ್ರಮ! ಎಲ್ಲೆಲ್ಲಿ ಅನುಮತಿ ಸಿಕ್ಕಿದೆ?

October 24, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link