ನವದೆಹಲಿ: ದೇಶೀಯ ಬಂಗಾರ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಇಂದು ಬೆಲೆ ಇಳಿಕೆ ಕಂಡುಬಂದಿದ್ದು, ಗ್ರಾಹಕರು ದಿಲ್ ಖುಷ್ ಆಗಿದ್ದಾರೆ.
22 ಕ್ಯಾರಟ್ ಆಭರಣ ಚಿನ್ನದ ಬೆಲೆ 10 ಗ್ರಾಮ್‌ಗೆ 13,850 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 15,110 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಇಂದು ಗ್ರಾಮ್‌ಗೆ 5 ರೂ ತಗ್ಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,38,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,51,100 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,38,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 26,000 ರುಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,110 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,850 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,332 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,110 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,850 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ.



