ಮಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದ ಪೋಕ್ಸೋ ಪ್ರಕರಣದ ವಿಚಾರಣಾಧೀನ ಬಂಧಿತನೊಬ್ಬ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡದಲ್ಲಿ ಆತಂಕ ಮೂಡಿಸಿದೆ. ಜೈಲು ಅಧಿಕಾರಿಗಳ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಬಲೆ ಬೀಸಲಾಗಿದೆ.
Trending Now



