ನವದೆಹಲಿ: ಈ ವಾರ ಏರಿಳಿತ ಕಂಡಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ ಮತ್ತೆ ಏರಿಕೆಯಾಗಿದೆ.
ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹205 ಏರಿಕೆಯಾಗಿದ್ದು, 22 ಕ್ಯಾರಟ್ ಚಿನ್ನದ 10 ಗ್ರಾಂ ಬೆಲೆ ₹1,42,200ಕ್ಕೆ ತಲುಪಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆಯಲ್ಲಿ ಏರಿಕೆ ದಾಖಲಾಗಿದೆ.
ಅಂತರರಾಷ್ಟ್ರೀಯ ಸ್ಪಾಟ್ ಗೋಲ್ಡ್ ಬೆಲೆ 139 ಡಾಲರ್ನಿಂದ 140 ಡಾಲರ್ಗೆ ಏರಿಕೆಯಾಗಿದೆ. ಮತ್ತೊಂದೆಡೆ ಬೆಳ್ಳಿ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು, ಭಾರತದಲ್ಲಿ ಪ್ರತಿ ಗ್ರಾಂಗೆ ₹5 ಇಳಿಕೆಯಾಗಿದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,513
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,220
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,635
- ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ
- ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ:
- ಬೆಂಗಳೂರು: 14,220 ರೂ
- ಚೆನ್ನೈ: 14,220 ರೂ
- ಮುಂಬೈ: 14,220 ರೂ
- ದೆಹಲಿ: 14,235
- ಕೋಲ್ಕತಾ: 14,220 ರೂ
- ಕೇರಳ: 14,220 ರೂ
- ಅಹ್ಮದಾಬಾದ್: 14,225 ರೂ
- ಜೈಪುರ್: 14,235
- ಲಕ್ನೋ: 14,235
- ಭುವನೇಶ್ವರ್: 14,220 ರೂ.



