ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಉಪಾಧ್ಯಕ್ಷ ರೆಹಾನ್ ರಝಾ ಐನಾಪುರ ಉಪಸ್ಥಿತರಿದ್ದರು.

