• About
  • Advertise
  • Privacy & Policy
  • Contact
Friday, November 13, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Crime News

Renukaswamy Case: ಪ್ರದೋಷ್‌ ಮಾಫಿ ಸಾಕ್ಷಿ ಹೇಳಿಕೆಗೆ ಡೇಟ್‌ ಫಿಕ್ಸ್: ದರ್ಶನ್‌ʼಗೆ ಶುರುವಾಯ್ತು ಢವ ಢವ!

graochandan1@gmail.com by graochandan1@gmail.com
September 24, 2026
in Crime News
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್ ಅರ್ಜಿ
0
SHARES
5
VIEWS
Share on Facebook

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲು ಸೆಪ್ಟೆಂಬರ್ 28ಕ್ಕೆ ನ್ಯಾಯಾಲಯ ದಿನಾಂಕ ನಿಗದಿಪಡಿಸಿದೆ. ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವುದನ್ನು ಪ್ರಶ್ನಿಸಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ವಿಚಾರಣಾ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ 59ನೇ ಸೆಷನ್ಸ್ ಕೋರ್ಟ್, ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲು ಸೆಪ್ಟೆಂಬರ್ 28ರ ದಿನಾಂಕ ನಿಗದಿಪಡಿಸಿದೆ.

ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಪ್ರಕ್ರಿಯೆಯನ್ನು ತಡೆಯುವಂತೆ ಕೋರಿ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

ಇದರ ಬೆನ್ನಲ್ಲೇ ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲು ವಿಚಾರಣಾ ನ್ಯಾಯಾಲಯ ದಿನಾಂಕ ನಿಗದಿಪಡಿಸಿದ್ದು, ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ದರ್ಶನ್ ಮುಂದಾಗಿದ್ದಾರೆ.

ಈ ಕುರಿತು ವಿಚಾರಣಾ ನ್ಯಾಯಾಲಯಕ್ಕೆ ಮಾಹಿತಿ ನೀಡಿರುವ ದರ್ಶನ್ ಪರ ವಕೀಲರು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಮುಂದೂಡುವಂತೆ ದರ್ಶನ್ ಪರ ವಕೀಲರು ಮನವಿ ಮಾಡಿದ್ದರು.

ಆದರೆ ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣದ ವಿಚಾರಣೆಯನ್ನು ನಿರ್ದಿಷ್ಟ ಕಾಲಮಿತಿಯಲ್ಲಿ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವುದರಿಂದ ದಿನಾಂಕ ಮುಂದೂಡಲು ಸಾಧ್ಯವಿಲ್ಲ ಎಂದು ವಿಚಾರಣಾ ನ್ಯಾಯಾಲಯ ತಿಳಿಸಿದೆ.

ಹೀಗಾಗಿ ಸದ್ಯದ ವೇಳಾಪಟ್ಟಿಯಂತೆ ಸೆಪ್ಟೆಂಬರ್ 28ರಂದು ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಾಗಲಿದೆ. ಮತ್ತೊಂದೆಡೆ, ಹೈಕೋರ್ಟ್ ಆದೇಶ ಪ್ರಶ್ನಿಸಿ ದರ್ಶನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ.

Tags: actor darshanBreakingNewsKarnatakaNewsHeadlinesPradoshrenukaswamy murder caseVijayasakshivijayasakshinews
ShareSendShare
Previous Post

ದಸರಾ, ದೀಪಾವಳಿ ಹಬ್ಬಕ್ಕೆ ಸಿಹಿಸುದ್ದಿ; ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಇಳಿಕೆ!

Next Post

ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಶಾಕ್: ಸರ್ಕಾರದ ಮೇಲ್ಮನವಿ ಬೆನ್ನಲ್ಲೇ ಹೈಕೋರ್ಟ್ ನೋಟಿಸ್

graochandan1@gmail.com

graochandan1@gmail.com

Next Post

ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಶಾಕ್: ಸರ್ಕಾರದ ಮೇಲ್ಮನವಿ ಬೆನ್ನಲ್ಲೇ ಹೈಕೋರ್ಟ್ ನೋಟಿಸ್

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮೈಕ್ರೋಸಾಫ್ಟ್ ಸೇವೆಗಳಲ್ಲಿ ವ್ಯತ್ಯಯ; ಭಾರತ ಸೇರಿ 74 ದೇಶಗಳಲ್ಲಿ ಸಮಸ್ಯೆ!

ಮೈಕ್ರೋಸಾಫ್ಟ್ ಸೇವೆಗಳಲ್ಲಿ ವ್ಯತ್ಯಯ; ಭಾರತ ಸೇರಿ 74 ದೇಶಗಳಲ್ಲಿ ಸಮಸ್ಯೆ!

November 13, 2026
Breaking News: ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ನರ್ಸಿಂಗ್ ವಿದ್ಯಾರ್ಥಿ ಶವವಾಗಿ ಪತ್ತೆ!

Breaking News: ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ನರ್ಸಿಂಗ್ ವಿದ್ಯಾರ್ಥಿ ಶವವಾಗಿ ಪತ್ತೆ!

November 13, 2026
ನನ್ನ ಜೀವನವನ್ನೇ ಸಮೃದ್ಧ ಭಾರತಕ್ಕೆ ಮುಡಿಪಾಗಿಡುವೆ: ನ್ಯೂಯಾರ್ಕ್​ನಲ್ಲಿ ಮೋದಿ ಮಾತು!

ಚಂದ್ರಯಾನ-3ರಿಂದ ಗಗನಯಾನದವರೆಗೆ ಭಾರತದ ಸಾಧನೆ; ಯುವ ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಮೆಚ್ಚುಗೆ

November 13, 2026
ಅಸ್ಸಾಂನಲ್ಲಿ ಭೀಕರ ಅಪಘಾತ; ಕರ್ನಾಟಕ ನೋಂದಣಿಯ ಕಂಟೈನರ್ʼಗೆ ಟೆಂಪೋ ಟ್ರಾವೆಲರ್ ಡಿಕ್ಕಿ, 23 ಮಂದಿ ಸಾವು

ಅಸ್ಸಾಂನಲ್ಲಿ ಭೀಕರ ಅಪಘಾತ; ಕರ್ನಾಟಕ ನೋಂದಣಿಯ ಕಂಟೈನರ್ʼಗೆ ಟೆಂಪೋ ಟ್ರಾವೆಲರ್ ಡಿಕ್ಕಿ, 23 ಮಂದಿ ಸಾವು

November 13, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮೈಕ್ರೋಸಾಫ್ಟ್ ಸೇವೆಗಳಲ್ಲಿ ವ್ಯತ್ಯಯ; ಭಾರತ ಸೇರಿ 74 ದೇಶಗಳಲ್ಲಿ ಸಮಸ್ಯೆ!

ಮೈಕ್ರೋಸಾಫ್ಟ್ ಸೇವೆಗಳಲ್ಲಿ ವ್ಯತ್ಯಯ; ಭಾರತ ಸೇರಿ 74 ದೇಶಗಳಲ್ಲಿ ಸಮಸ್ಯೆ!

November 13, 2026
Breaking News: ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ನರ್ಸಿಂಗ್ ವಿದ್ಯಾರ್ಥಿ ಶವವಾಗಿ ಪತ್ತೆ!

Breaking News: ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ ನರ್ಸಿಂಗ್ ವಿದ್ಯಾರ್ಥಿ ಶವವಾಗಿ ಪತ್ತೆ!

November 13, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper