• About
  • Advertise
  • Privacy & Policy
  • Contact
Tuesday, November 17, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಪೆಟ್ರೋಲ್ ಬಂಕ್ʼನಲ್ಲಿ ವಿದ್ಯುತ್ ಸ್ಪರ್ಶಿಸಿ 19 ವರ್ಷದ ಯುವಕ ಸಾವು: ಕುಟುಂಬಸ್ಥರಿಂದ ಪ್ರತಿಭಟನೆ

graochandan1@gmail.com by graochandan1@gmail.com
October 3, 2026
in Karnataka News
0
SHARES
3
VIEWS
Share on Facebook

ಬೀದರ್: ಪೆಟ್ರೋಲ್ ಬಂಕ್‌ನಲ್ಲಿ ವಿದ್ಯುತ್ ಸ್ಪರ್ಶಿಸಿ 19 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಕಾಪುರ ಗ್ರಾಮದ ಬಳಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಮಂಠಾಳ ಗ್ರಾಮದ ಅಮಿತ್ (19) ಎಂದು ಗುರುತಿಸಲಾಗಿದೆ. ಬಸವಕಲ್ಯಾಣ ನಗರದ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿ ಅಧ್ಯಕ್ಷ ಅನಿಲ್ ರಗಟೆ ಅವರಿಗೆ ಸೇರಿದ ಪೆಟ್ರೋಲ್ ಬಂಕ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ.

ಪೆಟ್ರೋಲ್ ಬಂಕ್‌ನ ಕಟ್ಟಡದ ಮೇಲಿದ್ದ ಸೋಲಾರ್ ಫಲಕವನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ಅಮಿತ್‌ಗೆ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ. ವಿದ್ಯುತ್ ಶಾಕ್‌ನಿಂದ ಗಂಭೀರವಾಗಿ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅಮಿತ್‌ನನ್ನು ಪೆಟ್ರೋಲ್ ಮತ್ತು ಡೀಸೆಲ್ ತುಂಬಿಸುವ ಕೆಲಸಕ್ಕಾಗಿ ಬಂಕ್‌ಗೆ ಸೇರಿಸಿಕೊಳ್ಳಲಾಗಿತ್ತು. ಆದರೆ ಸೋಲಾರ್ ಸ್ವಚ್ಛಗೊಳಿಸುವ ಕೆಲಸಕ್ಕೆ ಆತನನ್ನು ಕಳುಹಿಸಲಾಗಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯುವಕನ ಸಾವಿಗೆ ಪೆಟ್ರೋಲ್ ಬಂಕ್ ಮಾಲೀಕರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯನ್ನು ಖಂಡಿಸಿ ಬಸವಕಲ್ಯಾಣ ನಗರದ ಬಸವೇಶ್ವರ ವೃತ್ತದಲ್ಲಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ಈ ವೇಳೆ ಪೆಟ್ರೋಲ್ ಬಂಕ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಘಟನೆ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

Tags: Amit DeathbasavakalyanaBidar NewsBreakingNewsElectric Shock DeathKarnatakaNewsHeadlinesPetrol Bunk AccidentVijayasakshivijayasakshinews
ShareSendShare
Previous Post

Form-7 ಸಲ್ಲಿಸೋದು ಕಾನೂನುಬದ್ಧ, ಕಾರ್ಯಕರ್ತರ ಮೇಲೆ FIR ಏಕೆ? ಪ್ರಕರಣ ಹಿಂಪಡೆಯಲು ಬಿ.ವೈ. ವಿಜಯೇಂದ್ರ ಆಗ್ರಹ

Next Post

17 ವರ್ಷಗಳ ಸೈನ್ಯ ಸೇವೆ ಬಳಿಕ ತಾಯ್ನಾಡಿಗೆ ರಹಿಮಾನ ಹೆಬ್ಬಳ್ಳಿ: ಶಾಲಾ ಮಕ್ಕಳು, ಯುವಕರು, ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ

graochandan1@gmail.com

graochandan1@gmail.com

Next Post

17 ವರ್ಷಗಳ ಸೈನ್ಯ ಸೇವೆ ಬಳಿಕ ತಾಯ್ನಾಡಿಗೆ ರಹಿಮಾನ ಹೆಬ್ಬಳ್ಳಿ: ಶಾಲಾ ಮಕ್ಕಳು, ಯುವಕರು, ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
IIT ಬಾಂಬೆಯಿಂದ ಗದಗದ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಪ್ರಶಸ್ತಿ; ಒಂದೇ ಬಾರಿ ಒಲಿದ ಎರಡು ಗೌರವ!

IIT ಬಾಂಬೆಯಿಂದ ಗದಗದ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಪ್ರಶಸ್ತಿ; ಒಂದೇ ಬಾರಿ ಒಲಿದ ಎರಡು ಗೌರವ!

November 17, 2026
ಇನ್ಮುಂದೆ ಗದಗದಲ್ಲೂ ಮೊಳಗಲಿದೆ ರಣಜಿ ಕ್ರಿಕೆಟ್ ಸಂಭ್ರಮ; ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ!

ಇನ್ಮುಂದೆ ಗದಗದಲ್ಲೂ ಮೊಳಗಲಿದೆ ರಣಜಿ ಕ್ರಿಕೆಟ್ ಸಂಭ್ರಮ; ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ!

November 17, 2026
ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ಬೆಂಕಿಗಾಹುತಿ; ವಿದ್ಯುತ್ ತಂತಿ ಅವಘಡಕ್ಕೆ ರೈತನಿಗೆ ಲಕ್ಷಾಂತರ ನಷ್ಟ!

ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ಬೆಂಕಿಗಾಹುತಿ; ವಿದ್ಯುತ್ ತಂತಿ ಅವಘಡಕ್ಕೆ ರೈತನಿಗೆ ಲಕ್ಷಾಂತರ ನಷ್ಟ!

November 17, 2026
ಗದಗ: ಅನುದಾನ ಎಷ್ಟು ಬಂದಿದೆ? ಕಾಮಗಾರಿ ಎಲ್ಲಿದೆ? ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ ಸಚಿವ ಬಸವರಾಜ ರಾಯರೆಡ್ಡಿ

ಗದಗ: ಅನುದಾನ ಎಷ್ಟು ಬಂದಿದೆ? ಕಾಮಗಾರಿ ಎಲ್ಲಿದೆ? ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ ಸಚಿವ ಬಸವರಾಜ ರಾಯರೆಡ್ಡಿ

November 17, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

IIT ಬಾಂಬೆಯಿಂದ ಗದಗದ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಪ್ರಶಸ್ತಿ; ಒಂದೇ ಬಾರಿ ಒಲಿದ ಎರಡು ಗೌರವ!

IIT ಬಾಂಬೆಯಿಂದ ಗದಗದ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಪ್ರಶಸ್ತಿ; ಒಂದೇ ಬಾರಿ ಒಲಿದ ಎರಡು ಗೌರವ!

November 17, 2026
ಇನ್ಮುಂದೆ ಗದಗದಲ್ಲೂ ಮೊಳಗಲಿದೆ ರಣಜಿ ಕ್ರಿಕೆಟ್ ಸಂಭ್ರಮ; ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ!

ಇನ್ಮುಂದೆ ಗದಗದಲ್ಲೂ ಮೊಳಗಲಿದೆ ರಣಜಿ ಕ್ರಿಕೆಟ್ ಸಂಭ್ರಮ; ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ!

November 17, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper