• About
  • Advertise
  • Privacy & Policy
  • Contact
Sunday, November 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home India News

ಸ್ಟಿಂಗ್ ಆಪರೇಷನ್ ಹಿಂದೆ ನಿಮ್ಮದೇ ಕೈವಾಡ: HDK ಆರೋಪಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

Vijaya Sakshi News Desk by Vijaya Sakshi News Desk
October 13, 2026
in India News
0
SHARES
4
VIEWS
Share on Facebook

ನವದೆಹಲಿ: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಂಗ್ಯಭರಿತ ತಿರುಗೇಟು ನೀಡಿದ್ದಾರೆ. ‘ಬಹಳ ಸಂತೋಷ, ಕುಮಾರಸ್ವಾಮಿ ಅವರ ಆರೋಪಗಳಿಗೆ ಕಾಲವೇ ಉತ್ತರಿಸಲಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಮಂಗಳವಾರ ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಕೇಂದ್ರ ಸಚಿವ ಕುಮಾರಸ್ವಾಮಿಯವರು ಒಳ್ಳೆಯ ವಿಚಾರದ ಬಗ್ಗೆ ರಾಜ್ಯದ ಗಮನ ಸೆಳೆದಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಸಚಿವ ಸಂಪುಟದ ಸಹೋದ್ಯೋಗಿಗಳ ವಿರುದ್ಧ ನಡೆದಿರುವುದಾಗಿ ಹೇಳಲಾಗುತ್ತಿರುವ ಸ್ಟಿಂಗ್ ಆಪರೇಷನ್ ಹಿಂದೆ ನೀವೇ ಇದ್ದೀರಿ ಎಂಬ ಕುಮಾರಸ್ವಾಮಿ ಆರೋಪದ ಕುರಿತು ಮಾಧ್ಯಮದವರು ಪ್ರಶ್ನಿಸಿದಾಗ, ‘ಬಹಳ ಸಂತೋಷ. ಕುಮಾರಸ್ವಾಮಿ ಅವರ ಆರೋಪಗಳಿಗೆ ಕಾಲವೇ ಉತ್ತರಿಸಲಿದೆ’ ಎಂದು ಹೇಳಿದರು.

‘ಅವರು ಹೇಳಿದಂತೆ ಅದೇನು ದಾಖಲೆಗಳಿವೆಯೋ ಅದನ್ನು ತರಿಸಿ ಅವರಿಗೆ ತಿಳಿಸುತ್ತೇನೆ. ತನಿಖೆ ಮಾಡಲು ಯಾರಿಗೋ ನೀಡಬೇಕು ಎಂದು ಹೇಳಿದ್ದಾರಲ್ಲ, ಅವರಿಗೆ ದಾಖಲೆಗಳನ್ನು ಕೊಡಲಿ’ ಎಂದು ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

ಸ್ಟಿಂಗ್ ಆಪರೇಷನ್ ಹಿಂದೆ ಡಿ.ಕೆ. ಶಿವಕುಮಾರ್ ಅವರ ಕೈವಾಡವಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದು, ಈ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಮತ್ತೊಂದೆಡೆ, ಆರೋಪಗಳಿಗೆ ಕಾಲವೇ ಉತ್ತರ ನೀಡಲಿದೆ ಎಂದು ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

Tags: BreakingNewsDK ShivakumarDK Shivakumar ReplyHD KumaraswamyKarnatakaKarnataka Sting OperationNewsHeadlinesVijayasakshivijayasakshinews
ShareSendShare
Previous Post

ಕಬ್ಬಿಗೆ ಟನ್ಗೆ ₹5,500 ಕೊಡಿ, ಇಲ್ಲದಿದ್ದರೆ ಹೋರಾಟ ನಿಲ್ಲಲ್ಲ: ಬೆಳಗಾವಿ–ಧಾರವಾಡದಲ್ಲಿ ರೈತರ ಆಕ್ರೋಶ ಸ್ಫೋಟ

Next Post

ಇದು ಸ್ಟಿಂಗ್ ಆಪರೇಷನ್ ಅಲ್ಲ, ತಂದೆಯ ತೇಜೋವಧೆಗೆ ನಡೆದ ಷಡ್ಯಂತ್ರ: ಯತೀಂದ್ರ ಸಿದ್ದರಾಮಯ್ಯ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಿಸಿದರೂ ಅದರಲ್ಲಿ ತಪ್ಪೇನಿದೆ?: ಯತೀಂದ್ರ ಸಿದ್ದರಾಮಯ್ಯ

ಇದು ಸ್ಟಿಂಗ್ ಆಪರೇಷನ್ ಅಲ್ಲ, ತಂದೆಯ ತೇಜೋವಧೆಗೆ ನಡೆದ ಷಡ್ಯಂತ್ರ: ಯತೀಂದ್ರ ಸಿದ್ದರಾಮಯ್ಯ

Vijaya Sakshi E-Paper 29 Nov 2026
29 Nov 2026
Read E-Paper
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0

23 ವರ್ಷ ದೇಶಸೇವೆ ಸಲ್ಲಿಸಿ ಡಿ.1ರಂದು ತಾಯ್ನಾಡಿಗೆ ಮರಳಲಿರುವ ವೀರಯೋಧ ಮೈಬುಸಾಬ ಹೆಬ್ಬಳ್ಳಿ

November 28, 2026
ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಸಾಲದ ಹೊರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕ್ಷೇತ್ರ ಪುನರ್ವಿಂಗಡಣೆ ಹಿಂದೆ ಮೋದಿ ರಾಜಕೀಯ ಲೆಕ್ಕಾಚಾರ? ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ!

November 28, 2026
ಮಾಂಜಾ ದಾರದಲ್ಲಿ ಸಿಲುಕಿ ವಿದ್ಯುತ್ ತಂತಿಗೆ ನೇತಾಡಿದ ಹದ್ದು; ರೋಚಕ ಕಾರ್ಯಾಚರಣೆಯಲ್ಲಿ ರಕ್ಷಣೆ

ಮಾಂಜಾ ದಾರದಲ್ಲಿ ಸಿಲುಕಿ ವಿದ್ಯುತ್ ತಂತಿಗೆ ನೇತಾಡಿದ ಹದ್ದು; ರೋಚಕ ಕಾರ್ಯಾಚರಣೆಯಲ್ಲಿ ರಕ್ಷಣೆ

November 28, 2026
Be aware of cybercrime

ಟೆಲಿಗ್ರಾಮ್‌ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!

November 28, 2026

Recent News

23 ವರ್ಷ ದೇಶಸೇವೆ ಸಲ್ಲಿಸಿ ಡಿ.1ರಂದು ತಾಯ್ನಾಡಿಗೆ ಮರಳಲಿರುವ ವೀರಯೋಧ ಮೈಬುಸಾಬ ಹೆಬ್ಬಳ್ಳಿ

November 28, 2026
3

17
Be aware of cybercrime

ಟೆಲಿಗ್ರಾಮ್‌ನಲ್ಲಿ ಬಂದ ಮೆಸೇಜ್ ನಂಬಿದ ರೈತ; 13.78 ಲಕ್ಷ ಕಳೆದುಕೊಂಡು ಕಂಗಾಲು!

November 28, 2026
1
Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

23 ವರ್ಷ ದೇಶಸೇವೆ ಸಲ್ಲಿಸಿ ಡಿ.1ರಂದು ತಾಯ್ನಾಡಿಗೆ ಮರಳಲಿರುವ ವೀರಯೋಧ ಮೈಬುಸಾಬ ಹೆಬ್ಬಳ್ಳಿ

November 28, 2026
ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಸಾಲದ ಹೊರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕ್ಷೇತ್ರ ಪುನರ್ವಿಂಗಡಣೆ ಹಿಂದೆ ಮೋದಿ ರಾಜಕೀಯ ಲೆಕ್ಕಾಚಾರ? ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ!

November 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper