• About
  • Advertise
  • Privacy & Policy
  • Contact
Friday, October 23, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru News

ಪವಿತ್ರಾ ಗೌಡಗೆ ಬ್ಯಾರಕ್ ಬದಲಾಗುತ್ತಾ? ಇಂದು ನ್ಯಾಯಾಲಯದ ನಿರ್ಧಾರದತ್ತ ಎಲ್ಲರ ಚಿತ್ತ

Vijaya Sakshi by Vijaya Sakshi
October 23, 2026
in Bengaluru News
0
ಕೊಲೆ ಆರೋಪಿ ಪವಿತ್ರಾ ನೆನೆದು ಮಗಳ ಭಾವುಕ ಪೋಸ್ಟ್!
0
SHARES
2
VIEWS
Share on FacebookShare on Twitter

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರ ಬ್ಯಾರಕ್ ಬದಲಾವಣೆ ಅರ್ಜಿ ಕುರಿತು ಇಂದು ನ್ಯಾಯಾಲಯ ಮಹತ್ವದ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಈ ಸಂಬಂಧ ವಾದ-ಪ್ರತಿವಾದ ಪೂರ್ಣಗೊಂಡಿದ್ದು, ನ್ಯಾಯಾಧೀಶರು ಆದೇಶ ಕಾಯ್ದಿರಿಸಿದ್ದಾರೆ.

ಪವಿತ್ರಾ ಗೌಡ ಅವರು ಮಹಿಳಾ ಬ್ಯಾರಕ್ ಬದಲಾವಣೆ ಮಾಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಜೈಲಿನ ಮಹಿಳಾ ಬ್ಯಾರಕ್‌ಗಳನ್ನು ಪರಿಶೀಲಿಸಲು ನ್ಯಾಯಾಧೀಶರೇ ಖುದ್ದಾಗಿ ಜೈಲಿಗೆ ಭೇಟಿ ನೀಡಬೇಕು ಎಂದು ಅವರ ಪರ ವಕೀಲರು ಮನವಿ ಮಾಡಿದ್ದಾರೆ. ಈ ಮನವಿಯ ಬಗ್ಗೆಯೂ ನ್ಯಾಯಾಲಯ ಇಂದು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

ಬ್ಯಾರಕ್‌ನಲ್ಲಿ ತೊಂದರೆ ನೀಡುತ್ತಿರುವ ಆರೋಪ:

ಪವಿತ್ರಾ ಗೌಡ ಅವರು ಅಕ್ಟೋಬರ್ 13ರಂದು ಬ್ಯಾರಕ್ ಬದಲಾವಣೆ ಕೋರಿ ಅರ್ಜಿ ಸಲ್ಲಿಸಿದ್ದರು. ಪದೇಪದೇ ಮನವಿ ಮಾಡಿದರೂ ಜೈಲಾಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂಬುದು ಅವರ ಆರೋಪವಾಗಿದೆ. ಬ್ಯಾರಕ್‌ನಲ್ಲಿರುವ ವಿದೇಶಿ ಕೈದಿಗಳು ಮಧ್ಯರಾತ್ರಿಯವರೆಗೂ ನಿದ್ದೆ ಮಾಡಲು ಬಿಡುತ್ತಿಲ್ಲ. ತಮ್ಮ ಬಟ್ಟೆ ಸೇರಿದಂತೆ ಇತರ ವಸ್ತುಗಳನ್ನು ಬಳಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಗಲಾಟೆ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಆರೋಗ್ಯದಲ್ಲಿ ಏರುಪೇರಾಗಿದೆ ಎಂದ ಪವಿತ್ರಾ ಗೌಡ:

ಸದ್ಯ ಪವಿತ್ರಾ ಗೌಡ ಇರುವ ಬ್ಯಾರಕ್‌ನಲ್ಲಿ ಸುಮಾರು 30 ಮಹಿಳಾ ಕೈದಿಗಳಿದ್ದು, ಅವರಲ್ಲಿ ನಾಲ್ಕರಿಂದ ಐದು ಮಂದಿ ವಿದೇಶಿ ಪ್ರಜೆಗಳಿದ್ದಾರೆ ಎನ್ನಲಾಗಿದೆ. ಸಹಕೈದಿಗಳ ವರ್ತನೆಯಿಂದ ತೊಂದರೆಯಾಗುತ್ತಿದ್ದು, ತಮ್ಮ ಆರೋಗ್ಯದಲ್ಲೂ ಏರುಪೇರಾಗಿದೆ ಎಂದು ಪವಿತ್ರಾ ಗೌಡ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಸಂಬಂಧ ವೈದ್ಯಕೀಯ ವರದಿಯನ್ನೂ ಸಲ್ಲಿಸಿದ್ದಾರೆ.

ಹಿಂದಿನ ಆದೇಶ ಪಾಲಿಸದ ಜೈಲಾಧಿಕಾರಿಗಳು?

ಈ ಹಿಂದೆ ಪವಿತ್ರಾ ಗೌಡ ಅವರ ಬ್ಯಾರಕ್ ಬದಲಾವಣೆ ಮಾಡುವಂತೆ ನ್ಯಾಯಾಲಯ ಆದೇಶ ನೀಡಿತ್ತು ಎನ್ನಲಾಗಿದೆ. ಆದರೆ, ಜೈಲಾಧಿಕಾರಿಗಳು ಬ್ಯಾರಕ್ ಬದಲಾವಣೆ ಮಾಡದ ಹಿನ್ನೆಲೆಯಲ್ಲಿ ಕಾರಣವೇನು ಎಂದು ನ್ಯಾಯಾಲಯ ವರದಿ ಕೇಳಿತ್ತು. ಇದೀಗ ಜೈಲಾಧಿಕಾರಿಗಳು ಬ್ಯಾರಕ್ ಬದಲಾವಣೆ ವಿಚಾರವಾಗಿ ವರದಿ ಸಲ್ಲಿಸಿದ್ದಾರೆ.

ಹೀಗಾಗಿ, ಇಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆ ಮಹತ್ವ ಪಡೆದುಕೊಂಡಿದೆ. ಪವಿತ್ರಾ ಗೌಡ ಅವರ ಬ್ಯಾರಕ್ ಬದಲಾವಣೆಗೆ ಅನುಮತಿ ಸಿಗುತ್ತದೆಯೇ? ಮಹಿಳಾ ಬ್ಯಾರಕ್ ಪರಿಶೀಲನೆಗೆ ನ್ಯಾಯಾಧೀಶರು ಜೈಲಿಗೆ ಭೇಟಿ ನೀಡುತ್ತಾರೆಯೇ? ಎಂಬುದಕ್ಕೆ ನ್ಯಾಯಾಲಯದ ಆದೇಶದ ಬಳಿಕ ಸ್ಪಷ್ಟನೆ ಸಿಗಲಿದೆ.

Tags: Darshan ThoogudeepakannadanewsKarnatakaPavithra GowdaPavithra Gowda NewsRenukaswamy Caserenukaswamy murder caseVijayasakshivijayasakshinews
Previous Post

ನಾಳೆ ಅಮಿತ್ ಶಾ ಭೇಟಿಗೆ ಸಮಯ ನಿಗದಿ: ಕುತೂಹಲ ಕೆರಳಿಸಿದ ಆರ್ ಅಶೋಕ್ ನಡೆ!

Next Post

ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸರ ದಾಳಿ: 500ಕ್ಕೂ ಹೆಚ್ಚು ನಿಷೇಧಿತ ಮಾಂಜಾ ರೋಲ್‌ಗಳು ವಶಕ್ಕೆ!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸರ ದಾಳಿ: 500ಕ್ಕೂ ಹೆಚ್ಚು ನಿಷೇಧಿತ ಮಾಂಜಾ ರೋಲ್‌ಗಳು ವಶಕ್ಕೆ!

ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸರ ದಾಳಿ: 500ಕ್ಕೂ ಹೆಚ್ಚು ನಿಷೇಧಿತ ಮಾಂಜಾ ರೋಲ್‌ಗಳು ವಶಕ್ಕೆ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
ಕಳ್ಳರೆಂದು ಶಂಕಿಸಿ ಇಬ್ಬರ ಮೇಲೆ ಹಲ್ಲೆ: 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಕಳ್ಳರೆಂದು ಶಂಕಿಸಿ ಇಬ್ಬರ ಮೇಲೆ ಹಲ್ಲೆ: 10 ಜನರ ವಿರುದ್ಧ ಎಫ್‌ಐಆರ್ ದಾಖಲು

October 23, 2026
ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಹಾವಳಿ: ಪ್ರಾಣಾಪಾಯದ ಸ್ಟಂಟ್‌ಗೆ ಕಡಿವಾಣ ಯಾವಾಗ?

ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಹಾವಳಿ: ಪ್ರಾಣಾಪಾಯದ ಸ್ಟಂಟ್‌ಗೆ ಕಡಿವಾಣ ಯಾವಾಗ?

October 23, 2026
ಟೀಮ್ ಇಂಡಿಯಾಗೆ ಬಿಗ್ ಶಾಕ್! ಗಾಯದ ಸಮಸ್ಯೆ ಗಂಭೀರ – IPL 2027ರ ತನಕ ಕಣಕ್ಕಿಳಿಯಲ್ಲ ಹಾರ್ದಿಕ್ ಪಾಂಡ್ಯ!

ಟೀಮ್ ಇಂಡಿಯಾಗೆ ಬಿಗ್ ಶಾಕ್! ಗಾಯದ ಸಮಸ್ಯೆ ಗಂಭೀರ – IPL 2027ರ ತನಕ ಕಣಕ್ಕಿಳಿಯಲ್ಲ ಹಾರ್ದಿಕ್ ಪಾಂಡ್ಯ!

October 23, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
ಕಳ್ಳರೆಂದು ಶಂಕಿಸಿ ಇಬ್ಬರ ಮೇಲೆ ಹಲ್ಲೆ: 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಕಳ್ಳರೆಂದು ಶಂಕಿಸಿ ಇಬ್ಬರ ಮೇಲೆ ಹಲ್ಲೆ: 10 ಜನರ ವಿರುದ್ಧ ಎಫ್‌ಐಆರ್ ದಾಖಲು

October 23, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link