• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಬೆಟ್ಟದಿಂದ ಉರುಳಿ ಬಿದ್ದು ಆನೆ ಮರಿ ಸಾವು; ಕರುಳಕುಡಿಯ ಕಳೆದುಕೊಂಡು ತಾಯಿ ಆನೆ ಗೋಳಾಟ!

Vijaya Sakshi News Desk by Vijaya Sakshi News Desk
October 27, 2026
in Karnataka News
ಬೆಟ್ಟದಿಂದ ಉರುಳಿ ಬಿದ್ದು ಆನೆ ಮರಿ ಸಾವು; ಕರುಳಕುಡಿಯ ಕಳೆದುಕೊಂಡು ತಾಯಿ ಆನೆ ಗೋಳಾಟ!
0
SHARES
1
VIEWS
Share on Facebook

ವಯನಾಡು: ಬೆಟ್ಟದ ಇಳಿಜಾರಿನಲ್ಲಿ ಉರುಳಿ ಬಿದ್ದು ಆನೆ ಮರಿ ಮೃತಪಟ್ಟಿದ್ದು, ಅದನ್ನು ರಕ್ಷಿಸಲು ತಾಯಿ ಆನೆ ಮಾಡಿದ ಪ್ರಯತ್ನ ವಿಫಲವಾದ ಹೃದಯವಿದ್ರಾವಕ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ.

ಆನೆಮರಿ ನೋವಿನಿಂದ ಕೂಗುತ್ತಿದ್ದಾಗ ತಾಯಿ ಆನೆ ಅದರ ನೆರವಿಗೆ ಧಾವಿಸಿದರೂ, ಮರಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ವಯನಾಡು ಜಿಲ್ಲೆಯ ಮಾನಂತವಾಡಿ ಸಮೀಪದ ಕಾಟ್ಟಿಕುಳಂನ ಮುತ್ತುಮಾರಿಯಲ್ಲಿ ಭಾನುವಾರ ಅರಣ್ಯದಂಚಿನ ತೋಟವೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ತೋಟದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆಯ ದೃಶ್ಯಗಳು ಸೆರೆಯಾಗಿದ್ದು, ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆನೆಮರಿ ಬೆಟ್ಟದ ಇಳಿಜಾರಿನಲ್ಲಿ ಉರುಳಿಬೀಳುವುದು ಕಂಡುಬಂದಿದೆ. ಈ ವೇಳೆ ನೋವಿನಿಂದ ಕೂಗುತ್ತಿದ್ದ ಮರಿಯ ಬಳಿ ತಾಯಿ ಆನೆ ಧಾವಿಸಿದೆ. ಆದರೆ, ಅದರ ಪ್ರಯತ್ನ ಫಲ ನೀಡಿಲ್ಲ. ಘಟನೆಯ ಸಂದರ್ಭದಲ್ಲಿ ಆನೆಗಳ ಜೋರಾದ ಘೀಳಿಡುವ ಶಬ್ದವೂ ಸಿಸಿಟಿವಿ ದೃಶ್ಯಾವಳಿಯಲ್ಲಿ ಕೇಳಿಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದ ಉತ್ತರ ವಯನಾಡು ಅರಣ್ಯ ವಿಭಾಗದ ಕ್ಷಿಪ್ರ ಕಾರ್ಯಾಚರಣೆ ತಂಡ ಭಾನುವಾರವೇ ಸ್ಥಳಕ್ಕೆ ಧಾವಿಸಿತ್ತು. ಆದರೆ, ಆನೆಗಳ ಹಿಂಡು ಆನೆಮರಿಯ ಸುತ್ತಲೂ ಸೇರಿದ್ದರಿಂದ ಅರಣ್ಯ ಸಿಬ್ಬಂದಿಗೆ ಅದರ ಸಮೀಪ ತೆರಳಲು ಸಾಧ್ಯವಾಗಲಿಲ್ಲ.

ಸೋಮವಾರ ಬೆಳಗ್ಗೆ ಬೇಗೂರು ಅರಣ್ಯ ವಲಯದ ಸಿಬ್ಬಂದಿ ಹಾಗೂ ಕ್ಷಿಪ್ರ ಕಾರ್ಯಾಚರಣೆ ತಂಡದ ಸದಸ್ಯರು ಮತ್ತೆ ಸ್ಥಳಕ್ಕೆ ತೆರಳಿದರು. ಬಳಿಕ ಆನೆಗಳ ಹಿಂಡನ್ನು ಕಾಡಿನತ್ತ ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದರು. ನಂತರ ಆನೆಮರಿಯನ್ನು ಪರಿಶೀಲಿಸಿದಾಗ ಅದು ಮೃತಪಟ್ಟಿರುವುದು ದೃಢಪಟ್ಟಿದೆ.

ತಾಯಿ ಆನೆಯ ಕಣ್ಣೆದುರೇ ಆನೆಮರಿ ಮೃತಪಟ್ಟಿರುವ ಈ ಘಟನೆ ಪ್ರಾಣಿ ಪ್ರಿಯರಲ್ಲಿ ನೋವು ಮೂಡಿಸಿದೆ. ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವನ್ಯಜೀವಿಗಳ ಬದುಕಿನ ಅನಿಶ್ಚಿತತೆಯನ್ನು ಮತ್ತೊಮ್ಮೆ ನೆನಪಿಸಿವೆ.

Tags: kannadanewsKarnatakamother elephant emotional videoVijayasakshivijayasakshinewsWayanad elephant calf death
ShareSendShare
Previous Post

ಟೈಯರ್ ಬ್ಲಾಸ್ಟ್ ಆಗಿ ಸಿಮೆಂಟ್ ಟ್ರಕ್ ಪಲ್ಟಿ; ಅಪಘಾತದ ಸ್ಥಳದಿಂದ ನೂರಾರು ಮೂಟೆ ಹೊತ್ತೊಯ್ದ ಕಳ್ಳರು!

Next Post

ಸಾಂಬಾರ್ ಸೊಪ್ಪು ಮನೆಮದ್ದಾಗಿ ಬಳಕೆ: ಪ್ರಯೋಜನಗಳೇನು, ವಹಿಸಬೇಕಾದ ಎಚ್ಚರಿಕೆಗಳೇನು?

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸಾಂಬಾರ್ ಸೊಪ್ಪು ಮನೆಮದ್ದಾಗಿ ಬಳಕೆ: ಪ್ರಯೋಜನಗಳೇನು, ವಹಿಸಬೇಕಾದ ಎಚ್ಚರಿಕೆಗಳೇನು?

ಸಾಂಬಾರ್ ಸೊಪ್ಪು ಮನೆಮದ್ದಾಗಿ ಬಳಕೆ: ಪ್ರಯೋಜನಗಳೇನು, ವಹಿಸಬೇಕಾದ ಎಚ್ಚರಿಕೆಗಳೇನು?

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
‘ಮೋದಿ ಈಗ ಆಕಾಶದಲ್ಲಿದ್ದಾರೆ’: ಇಂದಿರಾ ಬಳಿಕ ಜನರನ್ನು ಸೆಳೆದ ನಾಯಕ ಎಂದ ರಾಜಣ್ಣ!

ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಗೆ ಕೆ.ಎನ್.ರಾಜಣ್ಣ ಬೇಸರ! ನಮ್ಮವರೇ ಸರಿಯಾಗಿ ಕೆಲಸ ಮಾಡಿಲ್ಲ ಎಂದ ಮಾಜಿ ಸಚಿವ

October 28, 2026
ಪೆಟ್ರೋಲ್ ತುಂಬಿಸಿ ಬೈಕ್ ಸ್ಟಾರ್ಟ್ ಮಾಡುತ್ತಿದ್ದಂತೆ ಬೆಂಕಿ: ಬಂಕ್ ನಲ್ಲೇ ಪಲ್ಸರ್ ಬೈಕ್ ಸುಟ್ಟು ಭಸ್ಮ

ಪೆಟ್ರೋಲ್ ತುಂಬಿಸಿ ಬೈಕ್ ಸ್ಟಾರ್ಟ್ ಮಾಡುತ್ತಿದ್ದಂತೆ ಬೆಂಕಿ: ಬಂಕ್ ನಲ್ಲೇ ಪಲ್ಸರ್ ಬೈಕ್ ಸುಟ್ಟು ಭಸ್ಮ

October 28, 2026
ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ! ಗೋಲ್ಡನ್ ಪಾಸ್, ಲಡ್ಡು ಪ್ರಸಾದದ ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ! ಗೋಲ್ಡನ್ ಪಾಸ್, ಲಡ್ಡು ಪ್ರಸಾದದ ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

October 28, 2026
ಷೇರು ಮಾರುಕಟ್ಟೆಗೆ ಜಿಯೋ ಭರ್ಜರಿ ಎಂಟ್ರಿ! ಲಿಸ್ಟಿಂಗ್ ದಿನವೇ ಹೂಡಿಕೆದಾರರಿಗೆ ₹2,868 ಲಾಭ

ಷೇರು ಮಾರುಕಟ್ಟೆಗೆ ಜಿಯೋ ಭರ್ಜರಿ ಎಂಟ್ರಿ! ಲಿಸ್ಟಿಂಗ್ ದಿನವೇ ಹೂಡಿಕೆದಾರರಿಗೆ ₹2,868 ಲಾಭ

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

‘ಮೋದಿ ಈಗ ಆಕಾಶದಲ್ಲಿದ್ದಾರೆ’: ಇಂದಿರಾ ಬಳಿಕ ಜನರನ್ನು ಸೆಳೆದ ನಾಯಕ ಎಂದ ರಾಜಣ್ಣ!

ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಗೆ ಕೆ.ಎನ್.ರಾಜಣ್ಣ ಬೇಸರ! ನಮ್ಮವರೇ ಸರಿಯಾಗಿ ಕೆಲಸ ಮಾಡಿಲ್ಲ ಎಂದ ಮಾಜಿ ಸಚಿವ

October 28, 2026
ಪೆಟ್ರೋಲ್ ತುಂಬಿಸಿ ಬೈಕ್ ಸ್ಟಾರ್ಟ್ ಮಾಡುತ್ತಿದ್ದಂತೆ ಬೆಂಕಿ: ಬಂಕ್ ನಲ್ಲೇ ಪಲ್ಸರ್ ಬೈಕ್ ಸುಟ್ಟು ಭಸ್ಮ

ಪೆಟ್ರೋಲ್ ತುಂಬಿಸಿ ಬೈಕ್ ಸ್ಟಾರ್ಟ್ ಮಾಡುತ್ತಿದ್ದಂತೆ ಬೆಂಕಿ: ಬಂಕ್ ನಲ್ಲೇ ಪಲ್ಸರ್ ಬೈಕ್ ಸುಟ್ಟು ಭಸ್ಮ

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!