• About
  • Advertise
  • Privacy & Policy
  • Contact
Saturday, November 7, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home India News

ರಾಹುಲ್ ಗಾಂಧಿ ಪ್ರಧಾನಿಯಾಗೋದು ಖಚಿತ; 2029ರವರೆಗೆ ಕಾಯಿರಿ ಎಂದ ವೇಣುಗೋಪಾಲ್!

Vijaya Sakshi News Desk by Vijaya Sakshi News Desk
November 7, 2026
in India News
ರಾಹುಲ್ ಗಾಂಧಿ ಪ್ರಧಾನಿಯಾಗೋದು ಖಚಿತ; 2029ರವರೆಗೆ ಕಾಯಿರಿ ಎಂದ ವೇಣುಗೋಪಾಲ್!
0
SHARES
1
VIEWS
Share on Facebook

ನವದೆಹಲಿ: 2029ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಅಣಕು ಸಂಸತ್ತಿನಲ್ಲಿ ಮಾತ್ರ ಪ್ರಧಾನಿಯಾಗಬಹುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಅವರು ತಿರುಗೇಟು ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಕೆ.ಸಿ. ವೇಣುಗೋಪಾಲ್, 2029ರವರೆಗೆ ಕಾಯುವಂತೆ ಅಮಿತ್ ಶಾಗೆ ಸವಾಲು ಹಾಕಿದ್ದಾರೆ. “ಅಮಿತ್ ಶಾ ಅವರೇ, ಸ್ವಲ್ಪ ಸಮಯ ಕಾಯಿರಿ. ನಮ್ಮ ಮಾತನ್ನು ನೆನಪಿಟ್ಟುಕೊಳ್ಳಿ. ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗಲಿದ್ದಾರೆ. 2029ರವರೆಗೆ ಕಾಯಿರಿ” ಎಂದು ಹೇಳಿದ್ದಾರೆ.

ದೇಶದ ಜನರು ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಿದ್ದಾರೆ ಎಂದು ಹೇಳಿದ ಅವರು, ಇಂಡಿಯಾ ಮೈತ್ರಿಕೂಟದ ಹೋರಾಟ ಕೇವಲ ಪ್ರಧಾನಿ ಹುದ್ದೆಗಾಗಿ ಅಲ್ಲ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸುವುದು, ಸಾಮಾನ್ಯ ಜನರ ಮತದಾನದ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಸಂವಿಧಾನವನ್ನು ಎತ್ತಿಹಿಡಿಯುವುದು ಮೈತ್ರಿಕೂಟದ ಪ್ರಮುಖ ಉದ್ದೇಶ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದರು. ಎಸ್‌ಐಆರ್ ಪ್ರಕ್ರಿಯೆ ಹಿಂಪಡೆಯಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಇದೇ ವೇಳೆ ಬಿಜೆಪಿ ವಿರುದ್ಧ ಮತಗಳ್ಳತನದ ಆರೋಪವನ್ನೂ ಮಾಡಿದ್ದರು.

ಇಂಡಿಯಾ ಮೈತ್ರಿಕೂಟದ ಮುಂದಿನ ನಡೆ ಏನು?

ಇಂಡಿಯಾ ಮೈತ್ರಿಕೂಟದ ಮುಂದಿನ ಹೋರಾಟದ ಕುರಿತು ಮಾತನಾಡಿದ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ತನ್ನ ಮಿತ್ರಪಕ್ಷಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಹೇಳಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿ ಹೋರಾಟ ತೀವ್ರಗೊಳಿಸುವುದರ ಜೊತೆಗೆ ರಾಷ್ಟ್ರಮಟ್ಟದಲ್ಲಿಯೂ ಪ್ರತಿಭಟನೆ ಮುಂದುವರಿಸಲಾಗುವುದು ಎಂದಿದ್ದಾರೆ.

ಕೇಂದ್ರ ಮಟ್ಟದಲ್ಲಿ ಹೋರಾಟ ನಡೆಸುವುದರ ಜೊತೆಗೆ ರಾಜ್ಯಗಳಿಗೂ ಅಭಿಯಾನವನ್ನು ವಿಸ್ತರಿಸಲಾಗುವುದು. ಮುಂಬರುವ ಸಂಸತ್ ಅಧಿವೇಶನದಲ್ಲಿಯೂ ಈ ವಿಚಾರವನ್ನು ಪ್ರಸ್ತಾಪಿಸಲು ಇಂಡಿಯಾ ಮೈತ್ರಿಕೂಟ ಸಿದ್ಧತೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

Tags: 2029 Lok Sabha ElectionAmit ShahkannadanewsKarnatakakc venugopalnarendra modiRahul GandhiVijayasakshivijayasakshinews
ShareSendShare
Previous Post

GRAP-3 ನಿರ್ಬಂಧಕ್ಕೂ ಕಡಿಮೆಯಾಗದ ವಾಯುಮಾಲಿನ್ಯ; ದೆಹಲಿಯಲ್ಲಿ ಮುಂದುವರಿದ ವಿಷಗಾಳಿ ಆತಂಕ!

Next Post

ತಂದೆಯ ತಿಥಿ ಕಾರ್ಯದಲ್ಲಿ ಭಾಗಿಯಾಗಲು ಪ್ರದೋಷ್‌ಗೆ ಅನುಮತಿ; ಕೋರ್ಟ್ ವಿಧಿಸಿದ ಷರತ್ತುಗಳೇನು?

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್ ಅರ್ಜಿ

ತಂದೆಯ ತಿಥಿ ಕಾರ್ಯದಲ್ಲಿ ಭಾಗಿಯಾಗಲು ಪ್ರದೋಷ್‌ಗೆ ಅನುಮತಿ; ಕೋರ್ಟ್ ವಿಧಿಸಿದ ಷರತ್ತುಗಳೇನು?

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಬಿಜೆಪಿ ನಾಯಕರ ಮನೆಗಳ ಮುಂದೆ ಕೈ ಕಾರ್ಯಕರ್ತರ ಪೋಸ್ಟರ್ ವಾರ್; ವಿವಾದಾತ್ಮಕ ಬರಹಗಳ ಪ್ರದರ್ಶನ!

ಬಿಜೆಪಿ ನಾಯಕರ ಮನೆಗಳ ಮುಂದೆ ಕೈ ಕಾರ್ಯಕರ್ತರ ಪೋಸ್ಟರ್ ವಾರ್; ವಿವಾದಾತ್ಮಕ ಬರಹಗಳ ಪ್ರದರ್ಶನ!

November 7, 2026
ಅಮೆರಿಕದಲ್ಲಿ ಸಿಕ್ಕಿಬಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಆರೋಪಿ; ಭಾರತಕ್ಕೆ ಕರೆತರಲು ಸಿದ್ಧತೆ!

ಅಮೆರಿಕದಲ್ಲಿ ಸಿಕ್ಕಿಬಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಆರೋಪಿ; ಭಾರತಕ್ಕೆ ಕರೆತರಲು ಸಿದ್ಧತೆ!

November 7, 2026
ಅಕ್ರಮ ಅಕ್ಕಿ ದಾಸ್ತಾನಿಗೆ ಕಡಿವಾಣ; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಹೊಸ ನಿಯಮ ಜಾರಿ!

ಅಕ್ರಮ ಅಕ್ಕಿ ದಾಸ್ತಾನಿಗೆ ಕಡಿವಾಣ; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಹೊಸ ನಿಯಮ ಜಾರಿ!

November 7, 2026
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್ ಅರ್ಜಿ

ತಂದೆಯ ತಿಥಿ ಕಾರ್ಯದಲ್ಲಿ ಭಾಗಿಯಾಗಲು ಪ್ರದೋಷ್‌ಗೆ ಅನುಮತಿ; ಕೋರ್ಟ್ ವಿಧಿಸಿದ ಷರತ್ತುಗಳೇನು?

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಬಿಜೆಪಿ ನಾಯಕರ ಮನೆಗಳ ಮುಂದೆ ಕೈ ಕಾರ್ಯಕರ್ತರ ಪೋಸ್ಟರ್ ವಾರ್; ವಿವಾದಾತ್ಮಕ ಬರಹಗಳ ಪ್ರದರ್ಶನ!

ಬಿಜೆಪಿ ನಾಯಕರ ಮನೆಗಳ ಮುಂದೆ ಕೈ ಕಾರ್ಯಕರ್ತರ ಪೋಸ್ಟರ್ ವಾರ್; ವಿವಾದಾತ್ಮಕ ಬರಹಗಳ ಪ್ರದರ್ಶನ!

November 7, 2026
ಅಮೆರಿಕದಲ್ಲಿ ಸಿಕ್ಕಿಬಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಆರೋಪಿ; ಭಾರತಕ್ಕೆ ಕರೆತರಲು ಸಿದ್ಧತೆ!

ಅಮೆರಿಕದಲ್ಲಿ ಸಿಕ್ಕಿಬಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಆರೋಪಿ; ಭಾರತಕ್ಕೆ ಕರೆತರಲು ಸಿದ್ಧತೆ!

November 7, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper