• About
  • Advertise
  • Privacy & Policy
  • Contact
Monday, November 9, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru News

ದೀಪಾವಳಿ ಹಬ್ಬಕ್ಕೆ ಸಜ್ಜಾದ ಬೆಂಗಳೂರು; ಕೆ.ಆರ್. ಮಾರ್ಕೆಟ್‌ನಲ್ಲಿ ವ್ಯಾಪಾರ ಜೋರು!

Vijaya Sakshi News Desk by Vijaya Sakshi News Desk
November 8, 2026
in Bengaluru News
ದೀಪಾವಳಿ ಹಬ್ಬಕ್ಕೆ ಸಜ್ಜಾದ ಬೆಂಗಳೂರು; ಕೆ.ಆರ್. ಮಾರ್ಕೆಟ್‌ನಲ್ಲಿ ವ್ಯಾಪಾರ ಜೋರು!
0
SHARES
1
VIEWS
Share on Facebook

ಬೆಂಗಳೂರು: ನಾಡಿನೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆಮಾಡಿದೆ.

ಹಬ್ಬದ ಆಚರಣೆಗೆ ಜನರು ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಹಣ್ಣು, ಹೂವು ಹಾಗೂ ಪೂಜಾ ಸಾಮಗ್ರಿಗಳ ಖರೀದಿಗೆ ಮಾರುಕಟ್ಟೆಗಳತ್ತ ಧಾವಿಸುತ್ತಿದ್ದಾರೆ. ಬೆಂಗಳೂರಿನ ಪ್ರಮುಖ ಮಾರುಕಟ್ಟೆಯಾದ ಕೆ.ಆರ್. ಮಾರ್ಕೆಟ್‌ನಲ್ಲಿ ಜನಸಂದಣಿ ಹೆಚ್ಚಾಗಿದ್ದು, ಹಬ್ಬದ ವ್ಯಾಪಾರ ವಹಿವಾಟು ಜೋರಾಗಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ 3 ಗಂಟೆಯಿಂದಲೇ ಕೆ.ಆರ್. ಮಾರ್ಕೆಟ್‌ಗೆ ಜನರು ಆಗಮಿಸಲು ಆರಂಭಿಸಿದ್ದಾರೆ. ಹಬ್ಬಕ್ಕೆ ಅಗತ್ಯವಿರುವ ಹೂವು, ಹಣ್ಣು, ಅಲಂಕಾರಿಕ ವಸ್ತುಗಳು ಹಾಗೂ ಪೂಜಾ ಸಾಮಗ್ರಿಗಳನ್ನು ಖರೀದಿಸಲು ಗ್ರಾಹಕರು ಮುಗಿಬಿದ್ದಿದ್ದಾರೆ.

ಮಾರುಕಟ್ಟೆಯಾದ್ಯಂತ ಬಣ್ಣಬಣ್ಣದ ಹೂವುಗಳು ಗ್ರಾಹಕರ ಗಮನ ಸೆಳೆಯುತ್ತಿವೆ. ಹಬ್ಬದ ಖರೀದಿಗಾಗಿ ಸಾವಿರಾರು ಜನರು ಆಗಮಿಸಿರುವುದರಿಂದ ಮಾರುಕಟ್ಟೆಯಲ್ಲಿ ಜನಜಂಗುಳಿ ಹೆಚ್ಚಾಗಿದೆ. ಕೆಲವೆಡೆ ಜನರು ಹೆಜ್ಜೆ ಹಾಕಲೂ ಕಷ್ಟಪಡುವಷ್ಟು ಜನಸಂದಣಿ ಕಂಡುಬಂದಿದೆ.

ಒಟ್ಟಿನಲ್ಲಿ, ದೀಪಾವಳಿ ಹಬ್ಬದ ಸಂಭ್ರಮಕ್ಕೆ ಬೆಂಗಳೂರಿನ ಕೆ.ಆರ್. ಮಾರ್ಕೆಟ್ ಸಾಕ್ಷಿಯಾಗಿದ್ದು, ವ್ಯಾಪಾರಿಗಳು ಕೂಡ ಉತ್ತಮ ವಹಿವಾಟಿನ ನಿರೀಕ್ಷೆಯಲ್ಲಿದ್ದಾರೆ.

Tags: Bengalurudeepavali festivalDiwaliDiwali ShoppingkannadanewsKarnatakaKR MarketVijayasakshivijayasakshinews
ShareSendShare
Previous Post

ಪೋಲೆಂಡ್‌ನಲ್ಲಿ ಭೀಕರ ಗುಂಡಿನ ದಾಳಿ! ಆರು ಮಂದಿ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

Next Post

ಕೊನೇ ಕ್ಷಣದಲ್ಲಿ ವಿಮಾನ ಕ್ಯಾನ್ಸಲ್; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರೊಚ್ಚಿಗೆದ್ದ ಪ್ರಯಾಣಿಕರು!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಕೊನೇ ಕ್ಷಣದಲ್ಲಿ ವಿಮಾನ ಕ್ಯಾನ್ಸಲ್; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರೊಚ್ಚಿಗೆದ್ದ ಪ್ರಯಾಣಿಕರು!

ಕೊನೇ ಕ್ಷಣದಲ್ಲಿ ವಿಮಾನ ಕ್ಯಾನ್ಸಲ್; ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ರೊಚ್ಚಿಗೆದ್ದ ಪ್ರಯಾಣಿಕರು!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಪೆಟ್ರೋಲ್ ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ? ಲ್ಯಾಬ್ ವರದಿ ಬಿಡುಗಡೆ ಮಾಡಿ ಕೇಂದ್ರದ ವಿರುದ್ಧ ರಿಜ್ವಾನ್ ಅರ್ಷದ್ ಆಕ್ರೋಶ

ಪೆಟ್ರೋಲ್ ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ? ಲ್ಯಾಬ್ ವರದಿ ಬಿಡುಗಡೆ ಮಾಡಿ ಕೇಂದ್ರದ ವಿರುದ್ಧ ರಿಜ್ವಾನ್ ಅರ್ಷದ್ ಆಕ್ರೋಶ

November 9, 2026
ದೀಪಾವಳಿ ಹಬ್ಬದಂದೇ ಮಧ್ಯಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ: ಎರಡು ಕುಟುಂಬಗಳ 12 ಮಂದಿ ಸಾವು, ನಾಲ್ವರಿಗೆ ಗಾಯ

ದೀಪಾವಳಿ ಹಬ್ಬದಂದೇ ಮಧ್ಯಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ: ಎರಡು ಕುಟುಂಬಗಳ 12 ಮಂದಿ ಸಾವು, ನಾಲ್ವರಿಗೆ ಗಾಯ

November 9, 2026
ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: ಇಂದಿನಿಂದ 543 ಔಷಧಿಗಳ ಬೆಲೆ ಇಳಿಕೆ, ಶೇ.96.45ರವರೆಗೆ ದರ ಕಡಿತ

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: ಇಂದಿನಿಂದ 543 ಔಷಧಿಗಳ ಬೆಲೆ ಇಳಿಕೆ, ಶೇ.96.45ರವರೆಗೆ ದರ ಕಡಿತ

November 9, 2026
ಮುಂಗಾರು ಮತ್ತೆ ಚುರುಕು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ!

Karnataka Weather: ರಾಜ್ಯದ 8 ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ! ಬೆಂಗಳೂರಿನಲ್ಲಿ ಒಣಹವೆ, ನಾಳೆಯ ಹವಾಮಾನ ಹೇಗಿರಲಿದೆ?

November 9, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಪೆಟ್ರೋಲ್ ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ? ಲ್ಯಾಬ್ ವರದಿ ಬಿಡುಗಡೆ ಮಾಡಿ ಕೇಂದ್ರದ ವಿರುದ್ಧ ರಿಜ್ವಾನ್ ಅರ್ಷದ್ ಆಕ್ರೋಶ

ಪೆಟ್ರೋಲ್ ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ? ಲ್ಯಾಬ್ ವರದಿ ಬಿಡುಗಡೆ ಮಾಡಿ ಕೇಂದ್ರದ ವಿರುದ್ಧ ರಿಜ್ವಾನ್ ಅರ್ಷದ್ ಆಕ್ರೋಶ

November 9, 2026
ದೀಪಾವಳಿ ಹಬ್ಬದಂದೇ ಮಧ್ಯಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ: ಎರಡು ಕುಟುಂಬಗಳ 12 ಮಂದಿ ಸಾವು, ನಾಲ್ವರಿಗೆ ಗಾಯ

ದೀಪಾವಳಿ ಹಬ್ಬದಂದೇ ಮಧ್ಯಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ: ಎರಡು ಕುಟುಂಬಗಳ 12 ಮಂದಿ ಸಾವು, ನಾಲ್ವರಿಗೆ ಗಾಯ

November 9, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper