• About
  • Advertise
  • Privacy & Policy
  • Contact
Tuesday, November 10, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಹಂಚೀಪುರ ಗ್ರಾಮಸ್ಥರಿಗೆ ಕೊನೆಗೂ ನೆಮ್ಮದಿ; ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

Vijaya Sakshi News Desk by Vijaya Sakshi News Desk
November 9, 2026
in Karnataka News
ಹಂಚೀಪುರ ಗ್ರಾಮಸ್ಥರಿಗೆ ಕೊನೆಗೂ ನೆಮ್ಮದಿ; ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ
0
SHARES
4
VIEWS
Share on Facebook

ನೆಲಮಂಗಲ: ಹಲವು ದಿನಗಳಿಂದ ಹಂಚೀಪುರ ಗ್ರಾಮದ ರೈತರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ಚಿರತೆ ಸೆರೆಯಾಗುತ್ತಿದ್ದಂತೆ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ನೆಲಮಂಗಲ ತಾಲೂಕಿನ ಹಂಚೀಪುರ ಗ್ರಾಮದಲ್ಲಿ ಚಿರತೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು. ವಿಶೇಷವಾಗಿ ಬಾಲರಾಜು ಹಾಗೂ ಕೆಂಪೇಗೌಡ ಅವರ ತೋಟದ ಮನೆಗಳ ಬಳಿ ಪ್ರತಿದಿನ ಚಿರತೆ ಪ್ರತ್ಯಕ್ಷವಾಗುತ್ತಿತ್ತು. ಇದರಿಂದ ರೈತರು ಸೇರಿದಂತೆ ಸುತ್ತಮುತ್ತಲಿನ ನಿವಾಸಿಗಳು ಆತಂಕದಲ್ಲಿದ್ದರು. ಚಿರತೆಯನ್ನು ಆದಷ್ಟು ಬೇಗ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರಂತರವಾಗಿ ಮನವಿ ಮಾಡಿದ್ದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಬಾಲರಾಜು ಹಾಗೂ ಕೆಂಪೇಗೌಡ ಅವರ ತೋಟದಲ್ಲಿ ಬೋನು ಇರಿಸಿದ್ದರು. ಇದೀಗ ಚಿರತೆ ಬೋನಿಗೆ ಬಿದ್ದಿದ್ದು, ಹಲವು ದಿನಗಳಿಂದ ಆತಂಕದಲ್ಲಿದ್ದ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Tags: Hanchipura VillagekannadanewsKarnatakaLeopard CapturedLeopard RescueNelamangalaVijayasakshivijayasakshinews
ShareSendShare
Previous Post

ಈಜಿಪ್ಟ್‌ನಲ್ಲಿ ಭೀಕರ ರೈಲು ದುರಂತ; 7 ಮಂದಿ ಸಾವು, 125ಕ್ಕೂ ಹೆಚ್ಚು ಜನರಿಗೆ ಗಾಯ

Next Post

ಉತ್ತರ ಪ್ರದೇಶದಲ್ಲಿ ಭೀಕರ ದುರಂತ: ಡಿವೈಡರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; 6 ಮಂದಿ ಸಜೀವ ದಹನ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಉತ್ತರ ಪ್ರದೇಶದಲ್ಲಿ ಭೀಕರ ದುರಂತ: ಡಿವೈಡರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; 6 ಮಂದಿ ಸಜೀವ ದಹನ

ಉತ್ತರ ಪ್ರದೇಶದಲ್ಲಿ ಭೀಕರ ದುರಂತ: ಡಿವೈಡರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; 6 ಮಂದಿ ಸಜೀವ ದಹನ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಏ.15ಕ್ಕೆ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಭೇಟಿ: ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ

ನವೆಂಬರ್ 13ಕ್ಕೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಎಂಟ್ರಿ: ಬೆಂಗಳೂರಿನಲ್ಲಿ ಮೆಟ್ರೋಗೆ ಚಾಲನೆ, ಮೈಸೂರಿನಲ್ಲಿ ಮಹತ್ವದ ಕಾರ್ಯಕ್ರಮ

November 10, 2026
ಹೋಂವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿಗೆ ಮನಬಂದಂತೆ ಥಳಿತ: ಕಣ್ಣಿಗೆ ಗಂಭೀರ ಗಾಯ, ಶಿಕ್ಷಕನ ವಿರುದ್ಧFIR!

ಹೋಂವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿಗೆ ಮನಬಂದಂತೆ ಥಳಿತ: ಕಣ್ಣಿಗೆ ಗಂಭೀರ ಗಾಯ, ಶಿಕ್ಷಕನ ವಿರುದ್ಧFIR!

November 10, 2026
ಮುಷ್ಕರಕ್ಕೆ ಹೋದ್ರೆ ಸಂಬಳ ಕಟ್! KSRTC ನೌಕರರಿಗೆ ಅಕ್ರಮ್ ಪಾಷಾ ಖಡಕ್ ವಾರ್ನಿಂಗ್

KSRTC ಪ್ರಯಾಣಿಕರಿಗೆ ಮತ್ತೊಂದು ಶಾಕ್: ಟಿಕೆಟ್ ದರ ಏರಿಕೆ ಬೆನ್ನಲ್ಲೇ ಲಗೇಜ್ ಶುಲ್ಕವೂ ಹೆಚ್ಚಳ!

November 10, 2026
ಐಫೋನ್ ಬಿಡಿಭಾಗ ತಯಾರಿಸುವ ಟಾಟಾ ಕಾರ್ಖಾನೆಯಲ್ಲಿ ದುರಂತ: ವಿಷಾನಿಲ ಸೇವಿಸಿ ಮೂವರು ಕಾರ್ಮಿಕರು ಸಾವು!

ಐಫೋನ್ ಬಿಡಿಭಾಗ ತಯಾರಿಸುವ ಟಾಟಾ ಕಾರ್ಖಾನೆಯಲ್ಲಿ ದುರಂತ: ವಿಷಾನಿಲ ಸೇವಿಸಿ ಮೂವರು ಕಾರ್ಮಿಕರು ಸಾವು!

November 10, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಏ.15ಕ್ಕೆ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಭೇಟಿ: ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ

ನವೆಂಬರ್ 13ಕ್ಕೆ ಕರ್ನಾಟಕಕ್ಕೆ ಪ್ರಧಾನಿ ಮೋದಿ ಎಂಟ್ರಿ: ಬೆಂಗಳೂರಿನಲ್ಲಿ ಮೆಟ್ರೋಗೆ ಚಾಲನೆ, ಮೈಸೂರಿನಲ್ಲಿ ಮಹತ್ವದ ಕಾರ್ಯಕ್ರಮ

November 10, 2026
ಹೋಂವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿಗೆ ಮನಬಂದಂತೆ ಥಳಿತ: ಕಣ್ಣಿಗೆ ಗಂಭೀರ ಗಾಯ, ಶಿಕ್ಷಕನ ವಿರುದ್ಧFIR!

ಹೋಂವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿಗೆ ಮನಬಂದಂತೆ ಥಳಿತ: ಕಣ್ಣಿಗೆ ಗಂಭೀರ ಗಾಯ, ಶಿಕ್ಷಕನ ವಿರುದ್ಧFIR!

November 10, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper