• About
  • Advertise
  • Privacy & Policy
  • Contact
Tuesday, November 10, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home India News

13 ವರ್ಷಗಳ ಹಿಂದಿನ ಕೇಸ್‌ಗೆ ಮರುಜೀವ; ಮಮತಾ ಬ್ಯಾನರ್ಜಿಗೆ ದೆಹಲಿ ಪೊಲೀಸರಿಂದ ನೋಟಿಸ್!

Vijaya Sakshi News Desk by Vijaya Sakshi News Desk
November 10, 2026
in India News
ಮಮತಾಗೆ ಪಕ್ಷದೊಳಗೇ ಶಾಕ್: ಅಧ್ಯಕ್ಷ ಸ್ಥಾನ ಕಿತ್ತುಕೊಂಡ ಬಂಡಾಯ ನಾಯಕರು
0
SHARES
1
VIEWS
Share on Facebook

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ 13 ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ.

2013ರಲ್ಲಿ ನಡೆದ ಪ್ರತಿಭಟನೆ ಹಾಗೂ ಗಲಾಟೆ ಪ್ರಕರಣದ ತನಿಖೆಯ ಭಾಗವಾಗಿ ಸಾಕ್ಷಿಯಾಗಿ ಹೇಳಿಕೆ ದಾಖಲಿಸಿಕೊಳ್ಳಲು ಪೊಲೀಸರು ಈ ನೋಟಿಸ್ ನೀಡಿದ್ದಾರೆ.

2013ರ ಏಪ್ರಿಲ್ 9ರಂದು ದೆಹಲಿಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ವೇಳೆ ಪ್ರತಿಭಟನೆ ಗಲಾಟೆಗೆ ತಿರುಗಿತ್ತು. ಆಗ ಪಶ್ಚಿಮ ಬಂಗಾಳದ ಹಣಕಾಸು ಸಚಿವರಾಗಿದ್ದ ಅಮಿತ್ ಮಿತ್ರಾ ಅವರ ಮೇಲೆ ಎಸ್‌ಎಫ್‌ಐ (SFI) ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಈ ಘಟನೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಮತ್ತು ದೆಹಲಿ ಪೊಲೀಸರ ನಡುವೆ ವಾಗ್ವಾದ ನಡೆದಿತ್ತು. ಈ ಸಂಬಂಧ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಹಳೆಯ ಪ್ರಕರಣದ ತನಿಖೆಯನ್ನು ಮತ್ತೆ ಕೈಗೆತ್ತಿಕೊಂಡಿರುವ ದೆಹಲಿ ಪೊಲೀಸರು, ಘಟನೆಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಮಮತಾ ಬ್ಯಾನರ್ಜಿ ಅವರ ಹೇಳಿಕೆ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ. ಈ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ ಆರೋಪಿಯಾಗಿಲ್ಲ. ಕೇವಲ ಸಾಕ್ಷಿಯಾಗಿ ವಿಚಾರಣೆ ನಡೆಸಲು ನೋಟಿಸ್ ನೀಡಲಾಗಿದೆ.

Tags: 2013 CaseDelhi Police NoticekannadanewsKarnatakaMamata BanerjeeOld Case InvestigationVijayasakshivijayasakshinews
ShareSendShare
Previous Post

ಬೆಳಗಾವಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ! ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಮಗನನ್ನೇ ಕೊಂದ ತಾಯಿ

Next Post

ಮದುವೆ, ತಾಯ್ತನದಿಂದ ಮಹಿಳೆಯ ವೃತ್ತಿಜೀವನಕ್ಕೆ ಬ್ರೇಕ್ ಬೀಳಬಾರದು: ಹೈಕೋರ್ಟ್ ಮಹತ್ವದ ಅಭಿಪ್ರಾಯ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ದಂಪತಿಗಳ ಐಟಿ ವಿವರಗಳು RTI ಅಡಿಯಲ್ಲಿ ನೀಡಲು ಸಾಧ್ಯವಿಲ್ಲ: ಹೈಕೋರ್ಟ್

ಮದುವೆ, ತಾಯ್ತನದಿಂದ ಮಹಿಳೆಯ ವೃತ್ತಿಜೀವನಕ್ಕೆ ಬ್ರೇಕ್ ಬೀಳಬಾರದು: ಹೈಕೋರ್ಟ್ ಮಹತ್ವದ ಅಭಿಪ್ರಾಯ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ರೇಷನ್ ಕಾರ್ಡ್ ದಾರರೇ ಎಚ್ಚರ! ಇ-ಕೆವೈಸಿಗೆ ಇಂದೇ ಕೊನೆಯ ದಿನ, 39.20 ಲಕ್ಷ ಮಂದಿಗೆ ಆತಂಕ

ರೇಷನ್ ಕಾರ್ಡ್ ದಾರರೇ ಎಚ್ಚರ! ಇ-ಕೆವೈಸಿಗೆ ಇಂದೇ ಕೊನೆಯ ದಿನ, 39.20 ಲಕ್ಷ ಮಂದಿಗೆ ಆತಂಕ

November 10, 2026
ಮಂಗಳೂರಿನ ಪಾದ್ರಿ ವಿರುದ್ಧ ಮತ್ತೊಂದು ಪೋಕ್ಸೋ ಕೇಸ್: 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಬಿಷಪ್ ವಿರುದ್ಧವೂ ಕ್ರಮಕ್ಕೆ ಆಗ್ರಹ!

ಮಂಗಳೂರಿನ ಪಾದ್ರಿ ವಿರುದ್ಧ ಮತ್ತೊಂದು ಪೋಕ್ಸೋ ಕೇಸ್: 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಬಿಷಪ್ ವಿರುದ್ಧವೂ ಕ್ರಮಕ್ಕೆ ಆಗ್ರಹ!

November 10, 2026
ಡಾ. ರಾಜ್ ಕುಮಾರ್ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ: ಪಟಾಕಿ ಎಂದ ಪೊಲೀಸರು, ಕಚ್ಚಾ ಬಾಂಬ್ ದಾಳಿ ಎಂದು ಕುಟುಂಬಸ್ಥರ ಆಕ್ರೋಶ!

ಡಾ. ರಾಜ್ ಕುಮಾರ್ ಸಂಬಂಧಿಕರ ಮನೆಯಲ್ಲಿ ನಿಗೂಢ ಸ್ಫೋಟ: ಪಟಾಕಿ ಎಂದ ಪೊಲೀಸರು, ಕಚ್ಚಾ ಬಾಂಬ್ ದಾಳಿ ಎಂದು ಕುಟುಂಬಸ್ಥರ ಆಕ್ರೋಶ!

November 10, 2026
ಮೂರನೇ ಪತ್ನಿಯಿಂದಲೂ ದೂರವಾದ ಪವನ್ ಕಲ್ಯಾಣ್! 13 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ

ಮೂರನೇ ಪತ್ನಿಯಿಂದಲೂ ದೂರವಾದ ಪವನ್ ಕಲ್ಯಾಣ್! 13 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ

November 10, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ರೇಷನ್ ಕಾರ್ಡ್ ದಾರರೇ ಎಚ್ಚರ! ಇ-ಕೆವೈಸಿಗೆ ಇಂದೇ ಕೊನೆಯ ದಿನ, 39.20 ಲಕ್ಷ ಮಂದಿಗೆ ಆತಂಕ

ರೇಷನ್ ಕಾರ್ಡ್ ದಾರರೇ ಎಚ್ಚರ! ಇ-ಕೆವೈಸಿಗೆ ಇಂದೇ ಕೊನೆಯ ದಿನ, 39.20 ಲಕ್ಷ ಮಂದಿಗೆ ಆತಂಕ

November 10, 2026
ಮಂಗಳೂರಿನ ಪಾದ್ರಿ ವಿರುದ್ಧ ಮತ್ತೊಂದು ಪೋಕ್ಸೋ ಕೇಸ್: 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಬಿಷಪ್ ವಿರುದ್ಧವೂ ಕ್ರಮಕ್ಕೆ ಆಗ್ರಹ!

ಮಂಗಳೂರಿನ ಪಾದ್ರಿ ವಿರುದ್ಧ ಮತ್ತೊಂದು ಪೋಕ್ಸೋ ಕೇಸ್: 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಬಿಷಪ್ ವಿರುದ್ಧವೂ ಕ್ರಮಕ್ಕೆ ಆಗ್ರಹ!

November 10, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper