• About
  • Advertise
  • Privacy & Policy
  • Contact
Sunday, November 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಆರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಹೋರಾಟ: ಸಿಎಂ ಮನವಿಗೂ ಜಗ್ಗದ ಪ್ರತಿಭಟನಾಕಾರರು!

Vijaya Sakshi News Desk by Vijaya Sakshi News Desk
November 22, 2026
in Karnataka News
ಆರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಹೋರಾಟ: ಸಿಎಂ ಮನವಿಗೂ ಜಗ್ಗದ ಪ್ರತಿಭಟನಾಕಾರರು!
0
SHARES
1
VIEWS
Share on Facebook

ಬೆಂಗಳೂರು: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದೆ.

ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಮುಖ್ಯಮಂತ್ರಿಯ ಮನವಿಗೂ ಆಶಾ ಕಾರ್ಯಕರ್ತೆಯರು ಮಣಿದಿಲ್ಲ.

ಈ ಹಿಂದೆ ನೀಡಿದ್ದ ಭರವಸೆಗಳು ಈಡೇರದ ಹಿನ್ನೆಲೆಯಲ್ಲಿ ಈ ಬಾರಿ ಅಧಿಕೃತ ಆದೇಶ ಪತ್ರ ಕೈಗೆ ಸಿಗುವವರೆಗೂ ಧರಣಿ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆರೋಗ್ಯ ಸಚಿವ ಯು.ಟಿ. ಖಾದರ್ ನಡೆಸಿದ ಸಂಧಾನ ಮಾತುಕತೆಯೂ ಫಲ ನೀಡಿಲ್ಲ.

ಇನ್ನು ಮಾಸಿಕ 15 ಸಾವಿರ ರೂಪಾಯಿ ಗೌರವಧನ ನೀಡಬೇಕು ಎಂಬುದು ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಯಾಗಿದೆ. ಇವರ ಹೋರಾಟಕ್ಕೆ ನಟಿ ರಮ್ಯಾ ಕೂಡ ಬೆಂಬಲ ಸೂಚಿಸಿದ್ದಾರೆ. ಕೇವಲ 5 ಸಾವಿರ ರೂಪಾಯಿಯಲ್ಲಿ ಕುಟುಂಬ ನಿರ್ವಹಣೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿರುವ ಅವರು, ಸರ್ಕಾರ ಶೀಘ್ರದಲ್ಲೇ ಬೇಡಿಕೆ ಈಡೇರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: Asha workersASHA Workers ProtestASHA workers strikehonorarium hikekannadanewsKarnatakaVijayasakshivijayasakshinews₹15000 Honorarium
ShareSendShare
Previous Post

ಗುಜರಾತ್‌ನಲ್ಲಿ ಘೋರ ದುರಂತ: ಒಂದೇ ಕುಟುಂಬದ 7 ಮಂದಿ ಸಾವು, ಮೂವರು ಮಕ್ಕಳು ಬಲಿ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಆರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಹೋರಾಟ: ಸಿಎಂ ಮನವಿಗೂ ಜಗ್ಗದ ಪ್ರತಿಭಟನಾಕಾರರು!

ಆರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಹೋರಾಟ: ಸಿಎಂ ಮನವಿಗೂ ಜಗ್ಗದ ಪ್ರತಿಭಟನಾಕಾರರು!

November 22, 2026
ಗುಜರಾತ್‌ನಲ್ಲಿ ಘೋರ ದುರಂತ: ಒಂದೇ ಕುಟುಂಬದ 7 ಮಂದಿ ಸಾವು, ಮೂವರು ಮಕ್ಕಳು ಬಲಿ!

ಗುಜರಾತ್‌ನಲ್ಲಿ ಘೋರ ದುರಂತ: ಒಂದೇ ಕುಟುಂಬದ 7 ಮಂದಿ ಸಾವು, ಮೂವರು ಮಕ್ಕಳು ಬಲಿ!

November 22, 2026
ಬೆಂಗಳೂರಿಗೆ ಕಾಂಬೋಡಿಯಾದಿಂದ ನಕಲಿ ಸಿಗರೇಟ್ ಸಪ್ಲೈ! 12 ಲಕ್ಷ ರೂ. ಮೌಲ್ಯದ ಸಿಗರೇಟ್ ಸೀಜ್

ಬೆಂಗಳೂರಿಗೆ ಕಾಂಬೋಡಿಯಾದಿಂದ ನಕಲಿ ಸಿಗರೇಟ್ ಸಪ್ಲೈ! 12 ಲಕ್ಷ ರೂ. ಮೌಲ್ಯದ ಸಿಗರೇಟ್ ಸೀಜ್

November 22, 2026
ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಆರೋಪಿ ಗಿರೀಶ್ ದೋಷಿ! ನವೆಂಬರ್ 25ಕ್ಕೆ ಶಿಕ್ಷೆ ಪ್ರಕಟಿಸಲಿರುವ ಹುಬ್ಬಳ್ಳಿ ನ್ಯಾಯಾಲಯ

ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಆರೋಪಿ ಗಿರೀಶ್ ದೋಷಿ! ನವೆಂಬರ್ 25ಕ್ಕೆ ಶಿಕ್ಷೆ ಪ್ರಕಟಿಸಲಿರುವ ಹುಬ್ಬಳ್ಳಿ ನ್ಯಾಯಾಲಯ

November 21, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಆರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಹೋರಾಟ: ಸಿಎಂ ಮನವಿಗೂ ಜಗ್ಗದ ಪ್ರತಿಭಟನಾಕಾರರು!

ಆರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಹೋರಾಟ: ಸಿಎಂ ಮನವಿಗೂ ಜಗ್ಗದ ಪ್ರತಿಭಟನಾಕಾರರು!

November 22, 2026
ಗುಜರಾತ್‌ನಲ್ಲಿ ಘೋರ ದುರಂತ: ಒಂದೇ ಕುಟುಂಬದ 7 ಮಂದಿ ಸಾವು, ಮೂವರು ಮಕ್ಕಳು ಬಲಿ!

ಗುಜರಾತ್‌ನಲ್ಲಿ ಘೋರ ದುರಂತ: ಒಂದೇ ಕುಟುಂಬದ 7 ಮಂದಿ ಸಾವು, ಮೂವರು ಮಕ್ಕಳು ಬಲಿ!

November 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper