• About
  • Advertise
  • Privacy & Policy
  • Contact
Monday, November 23, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru News

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನ್ ಮನವಿ; ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ!

Vijaya Sakshi News Desk by Vijaya Sakshi News Desk
November 23, 2026
in Bengaluru News
ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಭವಿಷ್ಯ ನಿರ್ಧಾರ: ಇಂದಾದ್ರು ಸಿಗುತ್ತಾ ದಾಸನಿಗೆ ಬಿಡುಗಡೆ ಭಾಗ್ಯ?
0
SHARES
1
VIEWS
Share on Facebook

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿರುವ ಅವರು, ಹೊರಗಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ದರ್ಶನ್ ಪರ ವಕೀಲ ಹಷ್ಮತ್ ಪಾಷಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ವಿಶೇಷ ವೈದ್ಯಕೀಯ ಸೌಲಭ್ಯಗಳಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಕೋರಿದ್ದಾರೆ. ಜೈಲಿನಲ್ಲಿ ಈವರೆಗೆ ಕೇವಲ ಮೂರು ಬಾರಿ ಮಾತ್ರ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದೆ. ಆದರೂ ನೋವು ಕಡಿಮೆಯಾಗಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದು ಆರೋಗ್ಯಕ್ಕೆ ಸಂಬಂಧಿಸಿದ ವಿಚಾರವಾಗಿರುವುದರಿಂದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಆದರೆ, ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಪ್ರಸನ್ನಕುಮಾರ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಬುಧವಾರ ಆಕ್ಷೇಪಣೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಈ ವಿಚಾರವಾಗಿ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಹಾಗೂ ಎಸ್‌ಪಿಪಿ ಪ್ರಸನ್ನಕುಮಾರ್ ನಡುವೆ ವಾದ-ಪ್ರತಿವಾದ ನಡೆದಿದೆ. ಜೈಲಿನಲ್ಲಿ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಜೈಲಿನ ಅಧಿಕಾರಿಗಳಿಂದ ವರದಿ ಪಡೆಯುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.

ಅಲ್ಲದೆ, ಹಿರಿಯ ವೈದ್ಯಾಧಿಕಾರಿಗಳು ದರ್ಶನ್ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ಉಭಯ ಪಕ್ಷಗಳ ವಾದ ಆಲಿಸಿದ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಿದ ಬಳಿಕ ಮುಂದಿನ ವಿಚಾರಣೆ ನಡೆಯಲಿದೆ.

Tags: actor darshandarshanDarshan Health Updaterenukaswamy murder case
ShareSendShare
Previous Post

‘ಡಿಕೆಶಿ ಬಂಡೆ ಹೃದಯದವರಲ್ಲ, ಹೂವಿನ ಹೃದಯದವರು’; ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಕುಮಾರಸ್ವಾಮಿ ಒತ್ತಾಯ!

Next Post

ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡದಿದ್ದರೆ ಕ್ಯಾಬಿನೆಟ್ʼನಲ್ಲಿ ಚರ್ಚಿಸಿ ಮುಂದಿನ ಕ್ರಮ: ಡಿಸಿಎಂ ಪರಮೇಶ್ವರ್

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
BREAKING NEWS: ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡದಿದ್ದರೆ ಕ್ಯಾಬಿನೆಟ್ʼನಲ್ಲಿ ಚರ್ಚಿಸಿ ಮುಂದಿನ ಕ್ರಮ: ಡಿಸಿಎಂ ಪರಮೇಶ್ವರ್

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
BREAKING NEWS: ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡದಿದ್ದರೆ ಕ್ಯಾಬಿನೆಟ್ʼನಲ್ಲಿ ಚರ್ಚಿಸಿ ಮುಂದಿನ ಕ್ರಮ: ಡಿಸಿಎಂ ಪರಮೇಶ್ವರ್

November 23, 2026
ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಭವಿಷ್ಯ ನಿರ್ಧಾರ: ಇಂದಾದ್ರು ಸಿಗುತ್ತಾ ದಾಸನಿಗೆ ಬಿಡುಗಡೆ ಭಾಗ್ಯ?

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನ್ ಮನವಿ; ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ!

November 23, 2026
ಹಲೋ ಅಪ್ಪ ಅಂತಾ ಯತೀಂದ್ರ ಹೇಳಿದ್ದು ಯಾರಿಗೆ: ಕುಮಾರಸ್ವಾಮಿ ಪ್ರಶ್ನೆ

‘ಡಿಕೆಶಿ ಬಂಡೆ ಹೃದಯದವರಲ್ಲ, ಹೂವಿನ ಹೃದಯದವರು’; ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಕುಮಾರಸ್ವಾಮಿ ಒತ್ತಾಯ!

November 23, 2026
ಆನೇಕಲ್-ಚಂದಾಪುರ ರಸ್ತೆಯಲ್ಲಿ ಭೀಕರ ಅಪಘಾತ; ಡಿಕ್ಕಿಯ ರಭಸಕ್ಕೆ ಕಾರು ಜಖಂ!

ಆನೇಕಲ್-ಚಂದಾಪುರ ರಸ್ತೆಯಲ್ಲಿ ಭೀಕರ ಅಪಘಾತ; ಡಿಕ್ಕಿಯ ರಭಸಕ್ಕೆ ಕಾರು ಜಖಂ!

November 23, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

BREAKING NEWS: ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡದಿದ್ದರೆ ಕ್ಯಾಬಿನೆಟ್ʼನಲ್ಲಿ ಚರ್ಚಿಸಿ ಮುಂದಿನ ಕ್ರಮ: ಡಿಸಿಎಂ ಪರಮೇಶ್ವರ್

November 23, 2026
ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಭವಿಷ್ಯ ನಿರ್ಧಾರ: ಇಂದಾದ್ರು ಸಿಗುತ್ತಾ ದಾಸನಿಗೆ ಬಿಡುಗಡೆ ಭಾಗ್ಯ?

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನ್ ಮನವಿ; ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ!

November 23, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper