• About
  • Advertise
  • Privacy & Policy
  • Contact
Tuesday, November 24, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

Renukaswamy Case: ಜಾಮೀನಿಗಾಗಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ ಪವಿತ್ರಗೌಡ; ಇಂದು ಅರ್ಜಿ ವಿಚಾರಣೆ!

Vijaya Sakshi News Desk by Vijaya Sakshi News Desk
November 24, 2026
in Karnataka News
ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಸೆಲ್ಗೆ ಟಿವಿ ಅಳವಡಿಕೆ ಕೋರ್ಟ್ ಆದೇಶ
0
SHARES
3
VIEWS
Share on Facebook

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ A-1 ಆರೋಪಿ ಪವಿತ್ರಗೌಡ ಇದೀಗ ಮತ್ತೊಮ್ಮೆ ಜಾಮೀನು ಪಡೆಯಲು ಕಾನೂನು ಹೋರಾಟ ಮುಂದುವರಿಸಿದ್ದಾರೆ.

ಸುಪ್ರೀಂಕೋರ್ಟ್ ಜಾಮೀನು ರದ್ದುಪಡಿಸಿದ ಬಳಿಕ ಎರಡನೇ ಬಾರಿಗೆ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಇಂದು ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರ ಪೀಠದಲ್ಲಿ ನಡೆಯಲಿದೆ.

ಒಂದು ವರ್ಷದ ಬಳಿಕವೂ ಜೈಲಿನಿಂದ ಹೊರಬರುವ ಪ್ರಯತ್ನ:

ಪವಿತ್ರಗೌಡ ಅವರು ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಪ್ರಕರಣದ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಕಳೆದ ಬುಧವಾರ ಹೈಕೋರ್ಟ್ ವಕೀಲ ನಾರಾಯಣಸ್ವಾಮಿ ಅವರ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಸಿಆರ್‌ಪಿಸಿ 439ರ ಅಡಿಯಲ್ಲಿ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ.

ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡುತ್ತಿದ್ದಾರೆ ಎಂದ ವಕೀಲರು:

ಪ್ರಕರಣದ ವಿಚಾರಣೆ ವೇಳೆ ಈಗಾಗಲೇ ಹಲವು ಪ್ರತ್ಯಕ್ಷದರ್ಶಿ ಸಾಕ್ಷಿಗಳು ಪ್ರತಿಕೂಲ ಸಾಕ್ಷ್ಯ ನುಡಿಯುತ್ತಿದ್ದಾರೆ. ಅಲ್ಲದೆ, ತಮ್ಮ ಕಕ್ಷಿದಾರರ ವಿರುದ್ಧ ವಿಚಾರಣೆಯಲ್ಲಿ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಪವಿತ್ರಗೌಡ ಪರ ವಕೀಲರು ಅರ್ಜಿಯಲ್ಲಿ ವಾದಿಸಿದ್ದಾರೆ. ಸೂಕ್ತ ಷರತ್ತುಗಳನ್ನು ವಿಧಿಸಿ ಜಾಮೀನು ನೀಡುವಂತೆಯೂ ಮನವಿ ಮಾಡಿದ್ದಾರೆ.

ಈ ಹಿಂದೆ ಜಾಮೀನು ಅರ್ಜಿ ವಜಾ:

ಇದಕ್ಕೂ ಮೊದಲು ಸೆಪ್ಟೆಂಬರ್ 26ರಂದು 59ನೇ ಸೆಷನ್ಸ್ ನ್ಯಾಯಾಲಯ ಪವಿತ್ರಗೌಡ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದೀಗ ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿರುವ ಅವರು, ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಇಂದು ನಡೆಯಲಿರುವ ವಿಚಾರಣೆಯಲ್ಲಿ ಪವಿತ್ರಗೌಡ ಪರ ವಕೀಲರ ವಾದಕ್ಕೆ ಹೈಕೋರ್ಟ್ ಯಾವ ರೀತಿಯಲ್ಲಿ ಪ್ರತಿಕ್ರಿಯಿಸಲಿದೆ ಮತ್ತು ಜಾಮೀನು ಅರ್ಜಿಯ ಭವಿಷ್ಯ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

Tags: Darshan CasekannadanewsKarnatakaPavithra GowdaPavithra Gowda Bailrenukaswamy murder caseVijayasakshivijayasakshinews
ShareSendShare
Previous Post

ಬೆಂಗಳೂರಿಗರೇ ಗಮನಿಸಿ! ಇಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾ ಈ ಪಟ್ಟಿಯಲ್ಲಿದೆಯಾ?

Next Post

ಸತ್ತ ಮರಿಯನ್ನೂ ಬಿಡದ ತಾಯಿ ಕೋತಿ! ಕರುಳ ಕುಡಿಯನ್ನು ಮಡಿಲಲ್ಲೇ ಹೊತ್ತು ಅಲೆಯುತ್ತಿರುವ ತಾಯಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸತ್ತ ಮರಿಯನ್ನೂ ಬಿಡದ ತಾಯಿ ಕೋತಿ! ಕರುಳ ಕುಡಿಯನ್ನು ಮಡಿಲಲ್ಲೇ ಹೊತ್ತು ಅಲೆಯುತ್ತಿರುವ ತಾಯಿ

ಸತ್ತ ಮರಿಯನ್ನೂ ಬಿಡದ ತಾಯಿ ಕೋತಿ! ಕರುಳ ಕುಡಿಯನ್ನು ಮಡಿಲಲ್ಲೇ ಹೊತ್ತು ಅಲೆಯುತ್ತಿರುವ ತಾಯಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಥಿಯೇಟರ್ ಬಳಿಕ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾದ ‘ಸೀನ್’! ರಿಲೀಸ್ ಡೇಟ್ ಯಾವಾಗ?

ಥಿಯೇಟರ್ ಬಳಿಕ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾದ ‘ಸೀನ್’! ರಿಲೀಸ್ ಡೇಟ್ ಯಾವಾಗ?

November 24, 2026
ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ಸಿದ್ಧತೆ? ಡಿಸೆಂಬರ್ 16ಕ್ಕೆ ದಿನಾಂಕ ಫಿಕ್ಸ್!

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ಸಿದ್ಧತೆ? ಡಿಸೆಂಬರ್ 16ಕ್ಕೆ ದಿನಾಂಕ ಫಿಕ್ಸ್!

November 24, 2026
ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ವಾರ ಭಾರೀ ಮಳೆ.. ಇಲ್ಲೆಲ್ಲಾ ಅಲರ್ಟ್ ಘೋಷಣೆ!

ರಾಜ್ಯದಲ್ಲಿ ಚಳಿಯ ನಡುವೆ ಮಳೆ ಸಾಧ್ಯತೆ; ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

November 24, 2026
ಸತ್ತ ಮರಿಯನ್ನೂ ಬಿಡದ ತಾಯಿ ಕೋತಿ! ಕರುಳ ಕುಡಿಯನ್ನು ಮಡಿಲಲ್ಲೇ ಹೊತ್ತು ಅಲೆಯುತ್ತಿರುವ ತಾಯಿ

ಸತ್ತ ಮರಿಯನ್ನೂ ಬಿಡದ ತಾಯಿ ಕೋತಿ! ಕರುಳ ಕುಡಿಯನ್ನು ಮಡಿಲಲ್ಲೇ ಹೊತ್ತು ಅಲೆಯುತ್ತಿರುವ ತಾಯಿ

November 24, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಥಿಯೇಟರ್ ಬಳಿಕ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾದ ‘ಸೀನ್’! ರಿಲೀಸ್ ಡೇಟ್ ಯಾವಾಗ?

ಥಿಯೇಟರ್ ಬಳಿಕ ಒಟಿಟಿಗೆ ಎಂಟ್ರಿ ಕೊಡಲು ಸಜ್ಜಾದ ‘ಸೀನ್’! ರಿಲೀಸ್ ಡೇಟ್ ಯಾವಾಗ?

November 24, 2026
ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ಸಿದ್ಧತೆ? ಡಿಸೆಂಬರ್ 16ಕ್ಕೆ ದಿನಾಂಕ ಫಿಕ್ಸ್!

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ಸಿದ್ಧತೆ? ಡಿಸೆಂಬರ್ 16ಕ್ಕೆ ದಿನಾಂಕ ಫಿಕ್ಸ್!

November 24, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper