• About
  • Advertise
  • Privacy & Policy
  • Contact
Thursday, November 26, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಹಿಂಪಡೆಯಿರಿ, ಸರ್ಕಾರದ ಮೇಲೆ ವಿಶ್ವಾಸವಿಡಿ: ಸಿಎಂ ಡಿಕೆಶಿ ಮನವಿ

Vijaya Sakshi News Desk by Vijaya Sakshi News Desk
November 26, 2026
in Karnataka News
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ: ಸಿಎಂ ಡಿ ಕೆ ಶಿವಕುಮಾರ್
0
SHARES
0
VIEWS
Share on Facebook

ಬೆಂಗಳೂರು: ಆಶಾ ಕಾರ್ಯಕರ್ತೆಯರು ತಮ್ಮ ಪ್ರತಿಭಟನೆಯನ್ನು ಹಿಂಪಡೆದು ಸರ್ಕಾರದ ಮೇಲೆ ವಿಶ್ವಾಸವಿಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಸರ್ಕಾರವನ್ನು ಹೆದರಿಸುವ ರೀತಿಯಲ್ಲಿ ಹೋರಾಟ ನಡೆಸಬಾರದು. ತಾಳ್ಮೆಯಿಂದ ವರ್ತಿಸಿ, ತಮ್ಮ ಬೇಡಿಕೆಗಳನ್ನು ಮನವಿ ಮೂಲಕ ಸಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.

ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಶುಕ್ರವಾರ ಸಂಜೆ ಆಶಾ ಕಾರ್ಯಕರ್ತೆಯರ ಭೇಟಿ

ಶುಕ್ರವಾರ ಸಂಜೆ ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಮುಂದೆಯೂ ಅವರ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡಲಿದೆ ಎಂದರು.

ಕೆಲವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕೇಂದ್ರ ಸರ್ಕಾರದ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಖಾದರ್ ಮತ್ತು ನರೇಂದ್ರ ಸ್ವಾಮಿ ನೀಡಿರುವ ಹೇಳಿಕೆಗಳು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಆಶಾ ಕಾರ್ಯಕರ್ತೆಯರು ತಮ್ಮ ಮೇಲಿನ ವಿಶ್ವಾಸವನ್ನು ಉಳಿಸಿಕೊಳ್ಳಬೇಕು. ಅವರ ಸಮಸ್ಯೆಗಳನ್ನು ಪರಿಹರಿಸಿಯೇ ತೀರುತ್ತೇವೆ. ಪ್ರತಿಭಟನೆಯನ್ನು ಹಿಂಪಡೆದು ಮಾತುಕತೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು.

ಆನೆಗಳ ಹಾವಳಿ ನಿಯಂತ್ರಣದ ಬಗ್ಗೆಯೂ ಪ್ರತಿಕ್ರಿಯೆ

ಇದೇ ವೇಳೆ ಆನೆಗಳ ಹಾವಳಿ ವಿಚಾರವಾಗಿಯೂ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಆನೆಗಳನ್ನು ಅಷ್ಟು ಸುಲಭವಾಗಿ ನಿಯಂತ್ರಿಸಲು ಸಾಧ್ಯವಿಲ್ಲ ಎಂದರು. ಚಿಕ್ಕಮಗಳೂರು ಶಾಸಕರು ಈ ಬಗ್ಗೆ ಮನವಿ ಮಾಡಿರುವುದು ತಪ್ಪಲ್ಲ. ಆದರೆ, ಏಕಾಏಕಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ಆನೆಗಳು ಮನೆ ಹಾಗೂ ತೋಟಗಳಿಗೆ ನುಗ್ಗುತ್ತಿರುವ ಸಮಸ್ಯೆಯ ಬಗ್ಗೆ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

Tags: ASHA Workers ProtestBreakingNewsDK ShivakumarKarnatakaNewsHeadlinesVijayasakshivijayasakshinews
ShareSendShare
Previous Post

ಭೂ ಕಬಳಿಕೆ ಆರೋಪ: ಶಾಸಕ ಪ್ರಭು ಚೌಹಾಣ್ʼಗೆ ಕೋರ್ಟ್ ನೋಟಿಸ್

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ: ಸಿಎಂ ಡಿ ಕೆ ಶಿವಕುಮಾರ್

ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಹಿಂಪಡೆಯಿರಿ, ಸರ್ಕಾರದ ಮೇಲೆ ವಿಶ್ವಾಸವಿಡಿ: ಸಿಎಂ ಡಿಕೆಶಿ ಮನವಿ

November 26, 2026
ಭೂ ಕಬಳಿಕೆ ಆರೋಪ: ಶಾಸಕ ಪ್ರಭು ಚೌಹಾಣ್ʼಗೆ ಕೋರ್ಟ್ ನೋಟಿಸ್

ಭೂ ಕಬಳಿಕೆ ಆರೋಪ: ಶಾಸಕ ಪ್ರಭು ಚೌಹಾಣ್ʼಗೆ ಕೋರ್ಟ್ ನೋಟಿಸ್

November 26, 2026
ಮಹಿಳಾ ಮೀಸಲಾತಿಗೆ ಮೋದಿ ಸ್ವಾಗತ: ಮಹಿಳೆಯರನ್ನು ಗೌರವಿಸುವುದು ದೇಶದ ಗೌರವ ಎಂದ ಪ್ರಧಾನಿ

OBC ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಯತ್ನ ಭಯಾನಕ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

November 26, 2026
ರಣಬೀರ್ ಕಪೂರ್-ಯಶ್ ನಟನೆಯ ರಾಮಾಯಣಕ್ಕೆ ಭರ್ಜರಿ ರೆಸ್ಪಾನ್ಸ್: 800 ಕೋಟಿ ಕ್ಲಬ್ ಸೇರಿದ ಸಿನಿಮಾ

ಆಸ್ಕರ್ ವಿಷ್ಯುವಲ್ ಎಫೆಕ್ಟ್ಸ್ ರೇಸ್ʼನಲ್ಲಿ ‘ರಾಮಾಯಣ’: ಅಗ್ರ 20 ಸಿನಿಮಾಗಳ ಪಟ್ಟಿಯಲ್ಲಿ ಯಶ್ ಚಿತ್ರ

November 26, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ: ಸಿಎಂ ಡಿ ಕೆ ಶಿವಕುಮಾರ್

ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಹಿಂಪಡೆಯಿರಿ, ಸರ್ಕಾರದ ಮೇಲೆ ವಿಶ್ವಾಸವಿಡಿ: ಸಿಎಂ ಡಿಕೆಶಿ ಮನವಿ

November 26, 2026
ಭೂ ಕಬಳಿಕೆ ಆರೋಪ: ಶಾಸಕ ಪ್ರಭು ಚೌಹಾಣ್ʼಗೆ ಕೋರ್ಟ್ ನೋಟಿಸ್

ಭೂ ಕಬಳಿಕೆ ಆರೋಪ: ಶಾಸಕ ಪ್ರಭು ಚೌಹಾಣ್ʼಗೆ ಕೋರ್ಟ್ ನೋಟಿಸ್

November 26, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper