• About
  • Advertise
  • Privacy & Policy
  • Contact
Thursday, November 26, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಭೂ ಕಬಳಿಕೆ ಆರೋಪ: ಶಾಸಕ ಪ್ರಭು ಚೌಹಾಣ್ʼಗೆ ಕೋರ್ಟ್ ನೋಟಿಸ್

Vijaya Sakshi News Desk by Vijaya Sakshi News Desk
November 26, 2026
in Karnataka News
ಭೂ ಕಬಳಿಕೆ ಆರೋಪ: ಶಾಸಕ ಪ್ರಭು ಚೌಹಾಣ್ʼಗೆ ಕೋರ್ಟ್ ನೋಟಿಸ್
0
SHARES
0
VIEWS
Share on Facebook

ಬೀದರ್: ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಭು ಚೌಹಾಣ್ ಅವರಿಗೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. 2027ರ ಜನವರಿ 19ರೊಳಗೆ ನೋಟಿಸ್‌ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

ಬೀದರ್ ತಾಲೂಕಿನ ಕೊಳ್ಳಾರ ಗ್ರಾಮದ ಸರ್ವೆ ನಂಬರ್ 102ರಲ್ಲಿರುವ ಮೂರು ಎಕರೆ ಜಮೀನನ್ನು ಕಬಳಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕಮಲನಗರ ತಾಲೂಕಿನ ಚೌಂದೋರಿ ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷ ದೀಪಕ್ ಪಾಟೀಲ್ ಅವರು ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ದಾಖಲೆಗಳ ಪ್ರಕಾರ, ವಿವಾದಿತ ಜಮೀನು ಸರ್ಕಾರಕ್ಕೆ ಸೇರಿದೆ ಎಂದು ದೀಪಕ್ ಪಾಟೀಲ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಹಿಂದೆ ಜಮೀನು ಕಬಳಿಕೆ ಕುರಿತು ಜಿಲ್ಲಾಧಿಕಾರಿಗೆ ದೂರು ನೀಡಿದ್ದರೂ, ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೀಪಕ್ ಪಾಟೀಲ್ ಅವರು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಭು ಚೌಹಾಣ್ ಅವರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ನಿಗದಿತ ಅವಧಿಯೊಳಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ.

Tags: Bidar NewsBreakingNewsKarnatakaKarnataka Land Grabbing CourtLand Grabbing CaseNewsHeadlinesPrabhu ChauhanVijayasakshivijayasakshinews
ShareSendShare
Previous Post

OBC ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಯತ್ನ ಭಯಾನಕ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

Next Post

ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಹಿಂಪಡೆಯಿರಿ, ಸರ್ಕಾರದ ಮೇಲೆ ವಿಶ್ವಾಸವಿಡಿ: ಸಿಎಂ ಡಿಕೆಶಿ ಮನವಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ: ಸಿಎಂ ಡಿ ಕೆ ಶಿವಕುಮಾರ್

ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಹಿಂಪಡೆಯಿರಿ, ಸರ್ಕಾರದ ಮೇಲೆ ವಿಶ್ವಾಸವಿಡಿ: ಸಿಎಂ ಡಿಕೆಶಿ ಮನವಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ: ಸಿಎಂ ಡಿ ಕೆ ಶಿವಕುಮಾರ್

ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಹಿಂಪಡೆಯಿರಿ, ಸರ್ಕಾರದ ಮೇಲೆ ವಿಶ್ವಾಸವಿಡಿ: ಸಿಎಂ ಡಿಕೆಶಿ ಮನವಿ

November 26, 2026
ಭೂ ಕಬಳಿಕೆ ಆರೋಪ: ಶಾಸಕ ಪ್ರಭು ಚೌಹಾಣ್ʼಗೆ ಕೋರ್ಟ್ ನೋಟಿಸ್

ಭೂ ಕಬಳಿಕೆ ಆರೋಪ: ಶಾಸಕ ಪ್ರಭು ಚೌಹಾಣ್ʼಗೆ ಕೋರ್ಟ್ ನೋಟಿಸ್

November 26, 2026
ಮಹಿಳಾ ಮೀಸಲಾತಿಗೆ ಮೋದಿ ಸ್ವಾಗತ: ಮಹಿಳೆಯರನ್ನು ಗೌರವಿಸುವುದು ದೇಶದ ಗೌರವ ಎಂದ ಪ್ರಧಾನಿ

OBC ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಯತ್ನ ಭಯಾನಕ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

November 26, 2026
ರಣಬೀರ್ ಕಪೂರ್-ಯಶ್ ನಟನೆಯ ರಾಮಾಯಣಕ್ಕೆ ಭರ್ಜರಿ ರೆಸ್ಪಾನ್ಸ್: 800 ಕೋಟಿ ಕ್ಲಬ್ ಸೇರಿದ ಸಿನಿಮಾ

ಆಸ್ಕರ್ ವಿಷ್ಯುವಲ್ ಎಫೆಕ್ಟ್ಸ್ ರೇಸ್ʼನಲ್ಲಿ ‘ರಾಮಾಯಣ’: ಅಗ್ರ 20 ಸಿನಿಮಾಗಳ ಪಟ್ಟಿಯಲ್ಲಿ ಯಶ್ ಚಿತ್ರ

November 26, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ: ಸಿಎಂ ಡಿ ಕೆ ಶಿವಕುಮಾರ್

ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಹಿಂಪಡೆಯಿರಿ, ಸರ್ಕಾರದ ಮೇಲೆ ವಿಶ್ವಾಸವಿಡಿ: ಸಿಎಂ ಡಿಕೆಶಿ ಮನವಿ

November 26, 2026
ಭೂ ಕಬಳಿಕೆ ಆರೋಪ: ಶಾಸಕ ಪ್ರಭು ಚೌಹಾಣ್ʼಗೆ ಕೋರ್ಟ್ ನೋಟಿಸ್

ಭೂ ಕಬಳಿಕೆ ಆರೋಪ: ಶಾಸಕ ಪ್ರಭು ಚೌಹಾಣ್ʼಗೆ ಕೋರ್ಟ್ ನೋಟಿಸ್

November 26, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper