• About
  • Advertise
  • Privacy & Policy
  • Contact
Friday, November 27, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Crime News

ಪೋಷಕರೇ ಎಚ್ಚರ.. ಕುರುಕಲು ತಿಂಡಿಯಲ್ಲಿದ್ದ ಆಟಿಕೆ ನುಂಗಿ ಅಸ್ವಸ್ಥಗೊಂಡ ಬಾಲಕಿ ಸಾವು!

Vijaya Sakshi News Desk by Vijaya Sakshi News Desk
November 27, 2026
in Crime News
ಪೋಷಕರೇ ಎಚ್ಚರ.. ಕುರುಕಲು ತಿಂಡಿಯಲ್ಲಿದ್ದ ಆಟಿಕೆ ನುಂಗಿ ಅಸ್ವಸ್ಥಗೊಂಡ ಬಾಲಕಿ ಸಾವು!
0
SHARES
1
VIEWS
Share on Facebook

ದಾವಣಗೆರೆ: ಕುರುಕಲು ತಿಂಡಿಯ ಪೊಟ್ಟಣದಲ್ಲಿದ್ದ ಆಟಿಕೆಯನ್ನು ನುಂಗಿ ನಾಲ್ಕು ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದ ಕೌಸರ್ ಮಸೀದಿ ಏರಿಯಾದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಅಲಿಯಾ ಶೇಕ್ (4 ವರ್ಷ, 4 ತಿಂಗಳು) ಎಂದು ಗುರುತಿಸಲಾಗಿದೆ. ಮನೆಯ ಸಮೀಪದಲ್ಲಿದ್ದ ಅಂಗಡಿಯಿಂದ ಕುರುಕಲು ತಿಂಡಿ ಖರೀದಿಸಿ ತಿನ್ನುತ್ತಿದ್ದ ವೇಳೆ, ಅದರ ಪೊಟ್ಟಣದಲ್ಲಿದ್ದ ಆಟಿಕೆಯನ್ನು ಮಗು ನುಂಗಿದೆ ಎನ್ನಲಾಗಿದೆ. ಇದರಿಂದ ಬಾಲಕಿ ಅಸ್ವಸ್ಥಗೊಂಡಿದ್ದಾಳೆ.

ತಕ್ಷಣ ಪೋಷಕರು ಮಗುವನ್ನು ಚನ್ನಗಿರಿ ತಾಲೂಕು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಚಿಕಿತ್ಸೆ ಬಳಿಕ ಮಗುವನ್ನು ಮನೆಗೆ ಕರೆತಂದಿದ್ದರು. ಆದರೆ, ಮನೆಗೆ ಬಂದ ತಕ್ಷಣ ಮತ್ತೆ ಅಸ್ವಸ್ಥಗೊಂಡ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಈ ಘಟನೆ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಗುವಿನ ಸಾವಿನಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

Tags: BreakingNewsChannagiri NewsChild deathDavanagere NewsKarnatakakarnataka newsNewsHeadlinesSnack Packet ToyVijayasakshivijayasakshinews
ShareSendShare
Previous Post

ಕಸ್ತೂರಿರಂಗನ್ ವರದಿಯ ನ್ಯೂನತೆಗಳ ಪತ್ತೆಗೆ ಸರ್ಕಾರದ ಕಸರತ್ತು; ಗ್ರಾಮ ಮಟ್ಟದಲ್ಲೂ ಸಮಿತಿ ರಚನೆ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Vijaya Sakshi E-Paper 27 Nov 2026
27 Nov 2026
Read E-Paper
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಪೋಷಕರೇ ಎಚ್ಚರ.. ಕುರುಕಲು ತಿಂಡಿಯಲ್ಲಿದ್ದ ಆಟಿಕೆ ನುಂಗಿ ಅಸ್ವಸ್ಥಗೊಂಡ ಬಾಲಕಿ ಸಾವು!

ಪೋಷಕರೇ ಎಚ್ಚರ.. ಕುರುಕಲು ತಿಂಡಿಯಲ್ಲಿದ್ದ ಆಟಿಕೆ ನುಂಗಿ ಅಸ್ವಸ್ಥಗೊಂಡ ಬಾಲಕಿ ಸಾವು!

November 27, 2026
ಧಾರವಾಡ ಹೋರಾಟದ ಫಲಿತಾಂಶ! 32 ಇಲಾಖೆಯಲ್ಲಿ 24 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿ ಘೋಷಣೆ

ಕಸ್ತೂರಿರಂಗನ್ ವರದಿಯ ನ್ಯೂನತೆಗಳ ಪತ್ತೆಗೆ ಸರ್ಕಾರದ ಕಸರತ್ತು; ಗ್ರಾಮ ಮಟ್ಟದಲ್ಲೂ ಸಮಿತಿ ರಚನೆ!

November 27, 2026
ಅವಹೇಳನಕಾರಿ ಬರಹ ಪ್ರಕರಣ: ಶಾಸಕ ಆರಗ ಜ್ಞಾನೇಂದ್ರ ಆಪ್ತನಿಗೆ ಜಾಮೀನು ಮಂಜೂರು!

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 21 ವರ್ಷ ಜೈಲು ಶಿಕ್ಷೆ

November 27, 2026
ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ನಾಳೆಯೇ ಕಾರ್ತಿಕ ದೀಪ ಬೆಳಗಿಸಿ; ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಖಡಕ್ ಸೂಚನೆ

ತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ನಾಳೆಯೇ ಕಾರ್ತಿಕ ದೀಪ ಬೆಳಗಿಸಿ; ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಖಡಕ್ ಸೂಚನೆ

November 27, 2026

Recent News

2

3
Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಪೋಷಕರೇ ಎಚ್ಚರ.. ಕುರುಕಲು ತಿಂಡಿಯಲ್ಲಿದ್ದ ಆಟಿಕೆ ನುಂಗಿ ಅಸ್ವಸ್ಥಗೊಂಡ ಬಾಲಕಿ ಸಾವು!

ಪೋಷಕರೇ ಎಚ್ಚರ.. ಕುರುಕಲು ತಿಂಡಿಯಲ್ಲಿದ್ದ ಆಟಿಕೆ ನುಂಗಿ ಅಸ್ವಸ್ಥಗೊಂಡ ಬಾಲಕಿ ಸಾವು!

November 27, 2026
ಧಾರವಾಡ ಹೋರಾಟದ ಫಲಿತಾಂಶ! 32 ಇಲಾಖೆಯಲ್ಲಿ 24 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿ ಘೋಷಣೆ

ಕಸ್ತೂರಿರಂಗನ್ ವರದಿಯ ನ್ಯೂನತೆಗಳ ಪತ್ತೆಗೆ ಸರ್ಕಾರದ ಕಸರತ್ತು; ಗ್ರಾಮ ಮಟ್ಟದಲ್ಲೂ ಸಮಿತಿ ರಚನೆ!

November 27, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper