ಚಿಕ್ಕೋಡಿ: ಶ್ರೀರಾಮಸೇನೆ ಕಾರ್ಯಕರ್ತನೊಬ್ಬ ತಲವಾರನಿಂದ ಕೈ ಬೆರಳು ಕೋಯ್ದು ರಕ್ತದಿಂದ ದುರ್ಗಾದೇವಿಗೆ ತಿಲಕವಿಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ನಡೆದಿದೆ.
Advertisement
ನವರಾತ್ರಿ ಉತ್ಸವದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರೊಬ್ಬರು ತನ್ನ ಬೆರಳನ್ನು ತಲವಾರ್ನಿಂದ ಕೊಯ್ದುಕೊಂಡು ದುರ್ಗಾದೇವಿ ಮೂರ್ತಿಗೆ ತಿಲಕವಿಟ್ಟಿದ್ದಾರೆ.
ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.