ಕೋಲಾರ ನಗರದಲ್ಲಿ ಹರಿದ ನೆತ್ತರು.! 17 ವರ್ಷದ ವಿದ್ಯಾರ್ಥಿ ಬರ್ಬರ ಹತ್ಯೆ

0
Spread the love

ಕೋಲಾರ: ಕೋಲಾರ ನಗರದಲ್ಲಿ ಮತ್ತೊಂದು ಭೀಕರ ಕೊಲೆಯಾಗಿದ್ದು,  17 ವರ್ಷದ ವಿದ್ಯಾರ್ಥಿಯೊಬ್ಬನ್ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

Advertisement

ಕಾರ್ತಿಕ್ ಸಿಂಗ್ (17) ಕೊಲೆಯಾದ ಬಾಲಕನಾಗಿದ್ದು ಸರ್ಕಾರಿ ಶಾಲೆಯ ಆವರಣದಲ್ಲೇ ಬರ್ಬರವಾಗಿ ಕೊಲೆ ಮಾಡಲಾಗಿದ್ದು  ನಗರದ ಪೇಟೆಚಾಮನಹಳ್ಳಿ ಬಡಾವಣೆಯಲ್ಲಿ ಘಟನೆ ನಡೆದಿದೆ.

ಪ್ರಥಮ‌ ಪಿಯುಸಿ ಓದುತ್ತಿದ್ದ ಬಾಲಕ,  ಯುವಕರ ಗುಂಪಿನಿಂದ  ಬಾಲಕನ ಮೈಮೇಲೆ ಲಾಂಗು ಮಚ್ಚುಗಳನ್ನು ಬೀಸಿ ಕೊಲೆ‌‌ ಮಾಡಿರುವ ಶಂಕೆಯಾಗಿದ್ದು,  ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here