ಈ ಸರ್ಕಾರ 5 ವರ್ಷ ಪೂರೈಸಲ್ಲ, ಪತನವಾಗಲಿದೆ: ಮುರುಗೇಶ್ ನಿರಾಣಿ

0
Spread the love

ವಿಜಯಪುರ: ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ. ಕಾಂಗ್ರೆಸ್​ನವರು ಹೇಳೋದು ಒಂದು ಮಾಡೋದು ಇನ್ನೊಂದು. 4 ಡಿಸಿಎಂ ಸ್ಥಾನ ಕೇಳುತ್ತಿದ್ದಾರೆ, ಸಿಎಂ ವಿಚಾರದಲ್ಲೂ ಗೊಂದಲವಿದೆ. ಈ ಸರ್ಕಾರ 5 ವರ್ಷ ಪೂರೈಸಲ್ಲ,

Advertisement

ಪತನವಾಗಲಿದೆ ಎಂದು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಿರಾಣಿ ಮಾಜಿ ಸಚಿವ ಮುರುಗೇಶ್​ ನಿರಾಣಿ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಜೊತೆ 50 ಜನ ಸಂಪರ್ಕದಲ್ಲಿದ್ದಾರೆ. ಈ ಸರ್ಕಾರವನ್ನು ನಾವು ಕೆಡವುದಿಲ್ಲ, ತಾನಾಗಿಯೇ ಪತನವಾಗುತ್ತೆ. ಯಾವಾಗ ಸರ್ಕಾರ ಪತನಾಗುತ್ತದೆ ಎಂದು ಕಾದು ನೋಡಿ ಎಂದರು.


Spread the love

LEAVE A REPLY

Please enter your comment!
Please enter your name here