ಡಿಕೆಶಿ ಕಡೆಯಿಂದಲೇ ಟೇಪ್ ಕಟ್ ಮಾಡಿಸಿದ ಸಿಎಂ ಸಿದ್ದರಾಮಯ್ಯ

0
Spread the love

ಬೆಂಗಳೂರು: ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ವೇಳೆ, ನನ್ನಿಂದಲೇ ಟೇಪ್ಕಟ್ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.

Advertisement

ಮೀಟಿಂಗ್ ಹಾಲ್ ಅನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸುವ ಬದಲು ಡಿಕೆ ಶಿವಕುಮಾರ್ ಅವರು ಉದ್ಘಾಟನೆ ನೆರವೇರಿಸಿದರು. ಸ್ವತಃ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಉದ್ಘಾಟಿಸುವ ಅವಕಾಶವನ್ನು ನೀಡಿದರು. ವೇಳೆ ನನ್ನಿಂದಲೇ ಟೇಪ್ಕಟ್ಮಾಡಿಸ್ತಿದ್ದೀರಾ ಎಂದು ನಗುತ್ತಾ ಕೇಳಿದ ಡಿಕೆ ಶಿವಕುಮಾರ್ಗೆ, ಹೌದಪ್ಪಾ ಎಂದು ನಗುತ್ತಾ ಹೇಳಿದ ಸಿದ್ದರಾಮಯ್ಯ ಹೇಳಿದರು.


Spread the love

LEAVE A REPLY

Please enter your comment!
Please enter your name here