ಪ್ರತಾಪ್ ಮನೆಯಲ್ಲಿನ ಹೆಣ್ಣುಮಕ್ಕಳನ್ನು ನೋಡೋ ದೃಷ್ಟಿ ಸರಿ ಇಲ್ವಾ? ಕಳೆದ ವಾರ ವಿನಯ್ ಬಾಯಲ್ಲಿ ಇಂಥದೊಂದು ಮಾತು ಹೊರಬಂದಿತ್ತು. ಅದಕ್ಕೆ ಇಶಾನಿ ಕೂಡ ‘ಹೌದು. ನಂಗೂ ಗೊತ್ತು ಅದು’ ಎಂದು ಅನುಮೋದಿಸಿದ್ದರು. ತುಕಾಲಿ, ನಮ್ರತಾ ಕೂಡ ಆ ಮಾತನ್ನು ಅನುಮೋದಿಸಿದ್ದರು.ಈಗ ವೀಕೆಂಡ್ ಎಪಿಸೋಡಿನಲ್ಲಿ ಈ ವಿಷಯ ಚರ್ಚೆಗೆ ಬಂದಿದೆ.
Advertisement
ಇದು JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಜಾಹೀರಾಗಿದೆ.ಪ್ರತಾಪ್ ಕ್ಯಾರೆಕ್ಟರಿಗೇ ಕಳಂಕ ತರುವಂಥ ಮಾತುಗಳನ್ನಾಡಿದ ವಿನಯ್, ಇಶಾನಿ ಏನು ಹೇಳುತ್ತಾರೆ? ಸ್ವತಃ ಪ್ರತಾಪ್ ಗೆ ಇವೆಲ್ಲದರ ಅರಿವಿದೆಯೇ? ಗೊತ್ತಾಗಲು ಈವತ್ತು ರಾತ್ರಿ 9ಗಂಟೆಗೆ ಪ್ರಸಾರವಾಗುವ ‘ಸೂಪರ್ ಸಂಡೆ ವಿಥ್ ಸುದೀಪ್’ ನೋಡಬೇಕು.