• About
  • Advertise
  • Privacy & Policy
  • Contact
Thursday, November 5, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Entertainment

ತೆಲುಗು ಯುವನಟನ ಸಿನಿಮಾಗೆ ಕಿಚ್ಚ ಸಾಥ್…ಹರೋಮ್ ಹರ ಸಿನಿಮಾದ ಕನ್ನಡ ಟೀಸರ್ ರಿಲೀಸ್ ಮಾಡಿದ ಸುದೀಪ್

Vijaya Sakshi News Desk by Vijaya Sakshi News Desk
November 28, 2023
in Entertainment
ತೆಲುಗು ಯುವನಟನ ಸಿನಿಮಾಗೆ ಕಿಚ್ಚ ಸಾಥ್…ಹರೋಮ್ ಹರ ಸಿನಿಮಾದ ಕನ್ನಡ ಟೀಸರ್ ರಿಲೀಸ್ ಮಾಡಿದ ಸುದೀಪ್
0
SHARES
5
VIEWS
Share on Facebook

ತೆಲುಗಿನ ಯುವ ನಟ ಸುಧೀರ್ ಬಾಬು ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಹರೋಮ್ ಹರ. ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟೀಸರ್ ನಾಳೆ ಪಂಚ ಭಾಷೆಯಲ್ಲಿ ಅನಾವರಣಗೊಂಡಿದೆ. ತೆಲುಗು, ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಹರೋಮ್ ಹರ ಟೀಸರ್ ಬಿಡುಗಡೆಗೆಯಾಗಿದ್ದು, ಈ ಐದು ಭಾಷೆಯ ಸೂಪರ್ ಸ್ಟಾರ್ಸ್ ಟೀಸರ್ ರಿಲೀಸ್ ಮಾಡಡಿದ್ದಾರೆ. ತೆಲುಗಿನಲ್ಲಿ ಪ್ರಭಾಸ್, ಕನ್ನಡದಲ್ಲಿ ಕಿಚ್ಚ ಸುದೀಪ್, ಮಲಯಾಳಂನಲ್ಲಿ ಮಮ್ಮುಟ್ಟಿ, ತಮಿಳಿನಲ್ಲಿ ವಿಜಯ್ ಸೇತುಪತಿ ಹಾಗೂ ಹಿಂದೆ ಭಾಷೆಯಲ್ಲಿ ಟೈಗರ್ ಶ್ರಾಫ್ ಸುಧೀರ್ ಬಾಬು ಸಿನಿಮಾದ ಝಲಕ್ ರಿವೀಲ್ ಮಾಡಿದ್ದಾರೆ.

ಸುಧೀರ್ ಬಾಬು ನಾಯಕನಾಗಿ ನಟಿಸುತ್ತಿದ್ದು, ಅವರಿಗೆ ಜೋಡಿಯಾಗಿ ಮಾಳವಿಕ ಶರ್ಮಾ ಸಾಥ್ ಕೊಟ್ಟಿದ್ದಾರೆ. ಪ್ರಮುಖ ಪಾತ್ರದಲ್ಲಿ ಸುನಿಲ್, ವಿಲನ್ ಆಗಿ‌ ಕನ್ನಡದ ನಟ ಅರ್ಜುನ್ ಗೌಡ ತೊಡೆತಟ್ಟಿದ್ದಾರೆ. ಜೆ.ಪಿ.ಅಕ್ಷರಗೌಡ, ಲಕ್ಕಿ ಲಕ್ಷ್ಮಣ್, ರವಿಕಾಳೆ ತಾರಾಬಳಗದಲ್ಲಿದ್ದಾರೆ. ಹರೋಮ್ ಹರ, ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕೊನೆ ಹಂತದ ಶೂಟಿಂಗ್ ನಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. 1989ರಲ್ಲಿ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ನಡೆದ ಘಟನೆಯ ಸುತ್ತ ಕಥೆ ಸಾಗುತ್ತದೆ. ಜ್ಞಾನಸಾಗರ ದ್ವಾರಕಾ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಬಹಳ ಅದ್ಧೂರಿಯಾಗಿ ಸುಮಂತ್ ಜಿ ನಾಯ್ಡು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಚೈತಮ್ ಭಾರದ್ವಾಜ್ ಅವರ ಸಂಗೀತವಿದೆ ಮತ್ತು ಅರವಿಂದ್ ವಿಶ್ವನಾಥನ್ ಅವರ ಛಾಯಾಗ್ರಹಣವಿದೆ. ಶ್ರೀ ಸುಬ್ರಹ್ಮಣ್ಯೇಶ್ವರ ಸಿಮಿಮಾಸ್ ಬ್ಯಾನರ್ ನಡಿ ಹರೋಮ್ ಹರಾ ಸಿನಿಮಾ ತಯಾರಾಗುತ್ತಿದೆ.

Tags: kannadanewsKannadaNewsHeadlineskarnatkanewsVijayasakshi
ShareSendShare
Previous Post

ಮನೆಗೆ ಕನ್ನ ಹಾಕಿದ್ದ ಕಳ್ಳನ ಕೈಗೆ ಕೋಳ ತೊಡಿಸಿದ ಪೊಲೀಸರು

Next Post

ಯಶಸ್ವಿಯಾಗಿ ನಡೆದ ಮಲೆನಾಡು ಮಹಿಳೆಯರ ಮಹಾಸಂಗಮ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಯಶಸ್ವಿಯಾಗಿ ನಡೆದ ಮಲೆನಾಡು ಮಹಿಳೆಯರ ಮಹಾಸಂಗಮ

ಯಶಸ್ವಿಯಾಗಿ ನಡೆದ ಮಲೆನಾಡು ಮಹಿಳೆಯರ ಮಹಾಸಂಗಮ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವರುಣಾ ನಾಲೆ ಬಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ; ನೀರಿಗೆ ಬಿದ್ದಿರುವ ಶಂಕೆ!?

ವರುಣಾ ನಾಲೆ ಬಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ; ನೀರಿಗೆ ಬಿದ್ದಿರುವ ಶಂಕೆ!?

November 5, 2026
ನಲ್ಲೂರು ಗ್ರಾಮದಲ್ಲಿ ಮಾಂಸದ ತ್ಯಾಜ್ಯದ ಕಾಟ; ದುರ್ವಾಸನೆಗೆ ಹೈರಾಣಾದ ಜನರು!

ನಲ್ಲೂರು ಗ್ರಾಮದಲ್ಲಿ ಮಾಂಸದ ತ್ಯಾಜ್ಯದ ಕಾಟ; ದುರ್ವಾಸನೆಗೆ ಹೈರಾಣಾದ ಜನರು!

November 5, 2026
ರಜನಿಕಾಂತ್ ‘ಧರ್ಮನ್’ ಚಿತ್ರಕ್ಕೆ ಶ್ರೀಲೀಲಾ ಎಂಟ್ರಿ; ನಯನತಾರಾ ಬಳಿಕ ಮತ್ತೊಬ್ಬ ಸ್ಟಾರ್ ನಟಿಯ ಆಗಮನ!

ರಜನಿಕಾಂತ್ ‘ಧರ್ಮನ್’ ಚಿತ್ರಕ್ಕೆ ಶ್ರೀಲೀಲಾ ಎಂಟ್ರಿ; ನಯನತಾರಾ ಬಳಿಕ ಮತ್ತೊಬ್ಬ ಸ್ಟಾರ್ ನಟಿಯ ಆಗಮನ!

November 5, 2026
2000 ಗೃಹಲಕ್ಷ್ಮಿ ಹಣ ಪಡೆಯುವವರೇ ಗಮನಿಸಿ! ಗ್ಯಾರಂಟಿ ಪಡೆಯಲು ಮತ್ತೆ ಅರ್ಜಿ ಹಾಕಿ,  ಏನೆಲ್ಲಾ ದಾಖಲೆ ಕೊಡಬೇಕು?

ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಫ್ಟ್‌: 34, 35 ಮತ್ತು 36ನೇ ಕಂತಿನ ಹಣ ಒಟ್ಟಿಗೆ ಬಿಡುಗಡೆಗೆ ಸರ್ಕಾರ ನಿರ್ಧಾರ

November 5, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವರುಣಾ ನಾಲೆ ಬಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ; ನೀರಿಗೆ ಬಿದ್ದಿರುವ ಶಂಕೆ!?

ವರುಣಾ ನಾಲೆ ಬಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ; ನೀರಿಗೆ ಬಿದ್ದಿರುವ ಶಂಕೆ!?

November 5, 2026
ನಲ್ಲೂರು ಗ್ರಾಮದಲ್ಲಿ ಮಾಂಸದ ತ್ಯಾಜ್ಯದ ಕಾಟ; ದುರ್ವಾಸನೆಗೆ ಹೈರಾಣಾದ ಜನರು!

ನಲ್ಲೂರು ಗ್ರಾಮದಲ್ಲಿ ಮಾಂಸದ ತ್ಯಾಜ್ಯದ ಕಾಟ; ದುರ್ವಾಸನೆಗೆ ಹೈರಾಣಾದ ಜನರು!

November 5, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper