ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಹಣ ದೋಚಲು ಯತ್ನ

0
Spread the love

ಕೋಲಾರ: ತಾಲೂಕಿನ ತೊಟ್ಲಿ ಗ್ರಾಮದ ಸಮೀಪ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ದೇವರ ಯಂತ್ರ ಕೊಡುವ ನೆಪದಲ್ಲಿ ಮೊಬೈಲ್, ಹಣ ದೋಚಲು ಯತ್ನಿಸಿದ ಇಬ್ಬರು ಯುವಕರನ್ನು ವಶಕ್ಕೆ ಪಡೆಯಲಾಗಿದೆ.

Advertisement

ಆಂಧ್ರಪ್ರದೇಶದ ನರಸಿಂಹ ಮತ್ತು ಗಣೇಶ ಎಂಬುವರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ್ದ ಇವರಿಬ್ಬರು ದೇವರ ಯಂತ್ರ ಕೊಡುವ ನೆಪದಲ್ಲಿ ವಂಚಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here