ಕಲ್ಲಿನಿಂದ ಜಜ್ಜಿ ಪುರಾತನ ನಂದಿ ವಿಗ್ರಹ ಧ್ವಂಸ ಮಾಡಿದ ಕಿಡಿಗೇಡಿಗಳು..!

0
Spread the love

ಕಲಬುರಗಿ: ಕಲ್ಲಿನಿಂದ ಜಜ್ಜಿ ನಂದಿ ವಿಗ್ರಹ ಭಗ್ನ ಮಾಡಿದ ಘಟನೆ ಕಲಬುರಗಿಯ ಚಿತ್ತಾಪುರ ಪಟ್ಟಣದಲ್ಲಿ ನಡಿದಿದೆ.. ಅಮರಾವತಿ ಮೈದಾನ ಬಳಿಯ ಪುರಾತನ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ..

Advertisement

ಪ್ರಕರಣ ದಾಖಲಿಸಿಕೊಂಡ ಚಿತ್ತಾಪುರ ಪೋಲೀಸರು ತನಿಖೆ ಕೈಗೊಂಡಿದ್ದಾರೆ.. ಆದ್ರೆ ಕಿಡಿಗೇಡಿಗಳನ್ನ ಆದಷ್ಟು ಬೇಗ ಬಂಧಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here