ವಿಜಯಸಾಕ್ಷಿ ಸುದ್ದಿ, ರೋಣ : ರೋಣ ತಾಲೂಕಿನ ಅಕ್ರಮ-ಸಕ್ರಮ ಸಮಿತಿಯ ಸರ್ಕಾರದ ನಾಮನಿರ್ದೇಶಿತ ಸದಸ್ಯರಾಗಿ ಸಂಜಯ ದೊಡ್ಡಮನಿ ನೇಮಕವಾಗಿದ್ದಾರೆ. ಶಾಸಕ ಜಿ.ಎಸ್. ಪಾಟೀಲರು ಸಂಜಯ ದೊಡ್ಡಮನಿಯವರಿಗೆ ಆದೇಶ ಪ್ರತಿಯನ್ನು ಹಸ್ತಾಂತರಿಸಿದ್ದು, ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ಸೂಚಿಸಿದ್ದಾರೆ.
Advertisement