HomePolitics Newsಬಿಜೆಪಿ ನೂತನ ಮಂಡಲಾಧ್ಯಕ್ಷರ ನೇಮಕ

ಬಿಜೆಪಿ ನೂತನ ಮಂಡಲಾಧ್ಯಕ್ಷರ ನೇಮಕ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ : ಬಿಜೆಪಿ ನೂತನ ಮಂಡಲ ಅಧ್ಯಕ್ಷರಾಗಿ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾಮದ ಕೆ.ಲಕ್ಷ್ಮಣ ಅವರನ್ನು ನೇಮಕ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಆದೇಶ ಹೊರಡಿಸಿದ್ದಾರೆ.

nemaka

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸೂಚನೆ ಮೇರೆಗೆ ಸಂಘಟನಾತ್ಮಕ ದೃಷ್ಟಿಯಿಂದ, ಕೆ.ಲಕ್ಷ್ಮಣ ಅವರನ್ನು ನೂತನ ಮಂಡಲ ಅಧ್ಯಕ್ಷರನ್ನಾಗಿ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿಗಳಾಗಿ ಬಾವಿಹಳ್ಳಿ ಎ.ಉದಯಕುಮಾರ ಮತ್ತು ವಡ್ಡಿನ ದಾದಾಪುರದ ಯು.ಎನ್. ಪ್ರವೀಣ್ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img