• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಗಝಲ್ ಚೌಕಟ್ಟಿನೊಳಗಿನ ನಿರ್ಜೀವ ಗೊಂಬೆಯಲ್ಲ

News Desk by News Desk
March 13, 2024
in Gadag News
kasapa
0
SHARES
3
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಎರಡು ವಿಭಿನ್ನ ಭಾಷೆಗಳು ಕಾವ್ಯವನ್ನು ಹೇಗೆ ಸತ್ವಯುತಗೊಳಿಸಿಕೊಂಡು ತನ್ನ ಪರಿಧಿಯನ್ನು ವಿಸ್ತರಿಸಿಕೊಳ್ಳುತ್ತವೆ ಮತ್ತು ಭಾಷೆಯ ಸರಹದ್ದುಗಳನ್ನೂ ಮೀರಿ ಬೆಳೆಯುತ್ತವೆ ಎನ್ನುವುದಕ್ಕೆ ಗಝಲ್ ಪ್ರಕಾರ ಉದಾಹರಣೆಯಾಗಿ ನಿಲ್ಲುತ್ತದೆ. ಅರಬ್ಬಿ ಮೂಲದಿಂದ ಹೊರಟು ಉರ್ದುವಿನ ಕಾವ್ಯ ರಾಣಿಯಾಗಿ ಮೆರೆದ ಗಝಲ್ ಉರ್ದು ಬಾಷೆಯನ್ನೇ ಪ್ರೇಮಮಯ, ಸಂಗೀತಮಯ, ಸುಕೋಮಲವನ್ನಾಗಿಸಿತು ಎನ್ನುವುದರಲ್ಲಿ ಸಂಶಯವಿಲ್ಲ ಎಂದು ಹಿರಿಯ ಸಾಹಿತಿ ಎ.ಎಸ್. ಮಕಾಂದಾರ ಅಭಿಪ್ರಾಯಪಟ್ಟರು.

ಅವರು ಗದಗ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳಗೌರಿ ಮಲ್ಲಿಕಾರ್ಜುನಯ್ಯ ಹಿರೇಮಠ ಅವರ ಮನೆಯಲ್ಲಿ ಹಮ್ಮಿಕೊಂಡಿದ್ದ `ಮನೆಯಂಗಳದಲ್ಲಿ ಸಾಹಿತ್ಯ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗದಗ ತಾಲೂಕಾ ಕ.ಸಾ.ಪ ಅಧ್ಯಕ್ಷೆ ಡಾ. ರಶ್ಮಿ ಅಂಗಡಿ ಮಾತನಾಡಿ, ಕಾವ್ಯ ಕೃಷಿಗೆ ಭಾಷೆಗಳು ಬೇಲಿಯಾಗುವುದಿಲ್ಲ. ಒಂದು ಭಾಷೆಯ ಸೌಂದರ್ಯವನ್ನು ಇನ್ನೊಂದು ಭಾಷೆ ತನ್ನದೇ ಆದ ರೀತಿಯಲ್ಲಿ ತೆಗೆದುಕೊಂಡು ಸೃಜನಶೀಲತೆಗೆ ಕಾರಣವಾಗುತ್ತದೆ. ಕನ್ನಡವು ಅಂತಹ ಒಂದು ವಿಶಿಷ್ಟ ಭಾಷೆಯಾಗಿದ್ದು, ಹೊಸತನವನ್ನು ಮೈಗೂಡಿಸಿಕೊಳ್ಳುವಲ್ಲಿ ಸದಾ ಉತ್ಸುಕತೆ ತೋರುತ್ತದೆ. ಹೀಗಾಗಿ ಇಂದಿನ ದಿನಗಳಲ್ಲಿಯ ಜಪಾನೀ ಮೂಲದಿಂದ ಹೈಕುಗಳು, ಉರ್ದು ಮೂಲದಿಂದ ಗಝಲ್‌ಗಳನ್ನು, ರುಬಾಯಿಗಳನ್ನು ತನ್ನತ್ತ ಆಕರ್ಷಿಸುತ್ತ ಕನ್ನಡ ಸಾಹಿತ್ಯ ವಿಫುಲತೆಯನ್ನು ಪಡೆಯಲು ಪ್ರಯತ್ನಿಸುತ್ತಿದೆ. ಈ ದಿಸೆಯಲ್ಲಿ ಕಾವ್ಯ ಕೃಷಿಯಲ್ಲಿ ತೊಡಗಿರುವ ಇಂದಿನ ಯುವ ಜನತೆ ಹೊಸ ಬೆಳೆಯನ್ನು ಕನ್ನಡಕ್ಕೆ ತರುವ ಪ್ರಯತ್ನ ಮಾಡಲಿ. ಆ ಮೂಲಕ ಭಾಷೆ ಇನ್ನಷ್ಟು ಹೊಸತನ ತುಂಬಿಕೊಳ್ಳುವಂತಾಗಲಿ ಎಂದು ಹೇಳಿದರು.

ಬಳಗಾನೂರಿನ ಶ್ರೀ.ಚ. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎಸ್.ಎಸ್. ಪುರಾಣಿಕಮಠ ಸ್ವಾಗತಿಸಿದರು.

ಡಾ. ರಾಜೇಂದ್ರ ಗಡಾದ, ರಾಜಶೇಖರ ಕಾಲವಾಡಮಠ, ನೀಲಮ್ಮ ಅಂಗಡಿ, ಶಾರದಾ ಬಾಣದ, ಹೊನ್ನಾದೇವಿ ಕೆ.ಜೆ, ಪದ್ಮಾ ಕಬಾಡಿ, ಶಿಲ್ಪಾ ಮ್ಯಾಗೇರಿ, ಗೀತಾ ಹೂಗಾರ, ಭಾಗ್ಯಶ್ರೀ ಹುರಕಡ್ಲಿ, ಸುನೀಲ ನಾಯಕ, ಮಂಗಳಗೌರಿ ಹಿರೇಮಠ, ದೀನಬಂಧು ಆದಿ, ಲತಾ ಮಾಂಡ್ರೆ, ರವಿ ದೇವರಡ್ಡಿ, ಶಶಿ ಶಿವಶಿಂಪಿಗೇರ್, ಮಧುರಾಜ್ ರಾಂಪುರ, ತಮ್ಮ ಗಝಲ್ಗಳನ್ನು ವಾಚನ ಮಾಡಿದರು.

ಪ್ರೇಮಾ ಗುಳಗೌಡರ, ಮಂಜುಳಾ ಹೀರೇಮಠ, ಉಮಾದೇವಿ ಹಿರೇಮಠ, ಮಲ್ಲಿಕಾರ್ಜುನಯ್ಯ ಹಿರೇಮಠ, ಕಪ್ಪತ್ತಯ್ಯ ಶಿವಶಿಂಪಿಗೇರ್, ಚಿತ್ರಾ ಹಿರೇಮಠ, ಮೇಘಾ ಎಸ್. ಉಪಸ್ಥಿತರಿದ್ದರು. ತಾಲೂಕ ಕ.ಸಾ.ಪ ಕೋಶಾಧ್ಯಕ್ಷೆ ಪಾರ್ವತಿ ಬೇವಿನಮರದ ನಿರ್ವಹಿಸಿದರು. ಸಂಘಟನಾ ಕಾರ್ಯದರ್ಶಿ ವಿಶ್ವನಾಥ ಬೇಂದ್ರೆ ನಿರೂಪಿಸಿದರು. ಸಹ ಕಾರ್ಯದರ್ಶಿ ಜ್ಯೋತಿ ಹೇರಲಗಿ ವಂದಿಸಿದರು.

ಕಾರ್ಯಕ್ರಮದಲ್ಲಿ `ಕನ್ನಡ ಸಾಹಿತ್ಯದಲ್ಲಿ ಗಝಲ್ ಕಾವ್ಯ’ ಎನ್ನುವ ವಿಷಯದಲ್ಲಿ ಉಪನ್ಯಾಸ ನೀಡಿದ ಕವಿ ಡಾ. ವಿನಾಯಕ ಕಮತದ, ಇಡೀ ಗಝಲ್ ಕಾವ್ಯದ ವಿವರವನ್ನು ನೀಡುತ್ತ ಕವಿಯಾದವನು ಹೇಗೆ ಗಝಲ್ ರಚಿಸಬೇಕು ಎಂಬುದರ ಕುರಿತು ವಿವರಣೆ ನೀಡಿದರು. ತಮ್ಮ ಸ್ವರಚಿತ ಗಝಲ್‌ಗಳನ್ನು ವಾಚಿಸುತ್ತ, ಗಝಲ್ ಚೌಕಟ್ಟಿನೊಳಗಿನ ನಿರ್ಜೀವ ಗೊಂಬೆಯಲ್ಲ, ಅದಕ್ಕೆ ಜೀವವಿದೆ. ಹೀಗಾಗಿ ಗಝಲ್ ಬರೆಯುವುದೆಂದರೆ ಅದೊಂದು ಧ್ಯಾನಸ್ಥ ಸ್ಥಿತಿ. ಬಾಹ್ಯ ಲಕ್ಷಣಗಳಿಗೆ ಗಮನ ಕೊಡುವಷ್ಟೇ ಅದರ ಗೀತಮಯ ಸ್ವರೂಪ, ಭಾವತೀವ್ರತೆಗೂ ಮಹತ್ವ ನೀಡಬೇಕಾಗುತ್ತದೆ ಎಂದರು.

Tags: ' MANEYANGALADALLI SAHITYA'Ghazal in Urdu languageKannada Sahitya Parishad Mangalagouri Mallikarjunaiah HiremathSenior literature A.S. Makandara
ShareSendShare
Previous Post

ಶೈಕ್ಷಣಿಕ ಪ್ರಗತಿಯಿಂದ ಸಮಾಜದ ಅಭಿವೃದ್ಧಿ ಸಾಧ್ಯ

Next Post

ಸರಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಅವಕಾಶ ಬೇಡ: ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ

News Desk

News Desk

Next Post
lokayukta

ಸರಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಅವಕಾಶ ಬೇಡ: ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

October 30, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper