ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅಕ್ಬರ್ಸಾಬ ಬಬರ್ಚಿಯವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ವತಿಯಿಂದ ಸನ್ಮಾನಿಸಲಾಯಿತು.
Advertisement
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ತೌಸೀಫ್ ಢಾಲಾಯತ, ಹಜರತ್ ಮಹಬೂಬ ಸುಬಾನಿ ಮುಸ್ಲಿಂ ಜಮಾತೆ, ರಿಯಾಜ್ ಢಾಲಾಯತ, ಯುನುಸ್, ಜಹಾಂಗೀರ ಮುಳಗುಂದ, ಇರ್ಫಾನ್ ಬಬರ್ಚಿ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿದ್ದರು.